ಬೆಂಗಳೂರಿನ ‘ಪೂರ್ವ ನಿಲ್ದಾಣ’ದಿಂದ ಪ್ರಯಾಣಿಕರ ಸಂಚಾರಕ್ಕೆ ತಾತ್ಕಾಲಿಕ ತಡೆ: ನೈರುತ್ಯ ರೈಲ್ವೆ ಮಾಹಿತಿ

ಬೆಂಗಳೂರು: ಬೆಂಗಳೂರು ಪೂರ್ವ ನಿಲ್ದಾಣದಲ್ಲಿನ ಕಾಮಗಾರಿಗಳ ಕಾರಣದಿಂದಾಗಿ, ಪ್ರಯಾಣಿಕರ ಸಂಚಾರಕ್ಕೆ ತಾತ್ಕಾಲಿಕವಾಗಿ ತಡೆಯನ್ನು ಮಾಡಲಾಗಿದೆ ಎಂಬುದಾಗಿ ನೈರುತ್ಯ ರೈಲ್ವೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರು ಪೂರ್ವ ನಿಲ್ದಾಣವನ್ನು ಮಾರ್ಚ್ 13, 2025 ರಿಂದ ಪ್ರಯಾಣಿಕರ ಸಂಚಾರಕ್ಕಾಗಿ ತಾತ್ಕಾಲಿಕವಾಗಿ ಮುಚ್ಚಲಾಗುತ್ತದೆ. ಪ್ರಸ್ತುತ ಅಪ್ ಮತ್ತು ಡೌನ್ ಲೈನ್ ಪ್ಲಾಟ್ಫಾರ್ಮ್ಗಳನ್ನು ತೆಗೆದುಹಾಕಿ ಮೂರನೇ ಮತ್ತು ನಾಲ್ಕನೇ ಮಾರ್ಗಗಳಿಗೆ ಹೊಸ ಹಳಿಗಳನ್ನು ಹಾಕಲು ಈ ಕ್ರಮ ಕೈಗೊಳ್ಳಲಾಗಿದೆ. ಈ ಕಾಮಗಾರಿಗಳಿಂದಾಗಿ, ಮಾರ್ಚ್ 13, 2025 ರಿಂದ ಮುಂದಿನ ಸೂಚನೆಯವರೆಗೆ ಒಟ್ಟು 41 ರೈಲುಗಳ … Continue reading ಬೆಂಗಳೂರಿನ ‘ಪೂರ್ವ ನಿಲ್ದಾಣ’ದಿಂದ ಪ್ರಯಾಣಿಕರ ಸಂಚಾರಕ್ಕೆ ತಾತ್ಕಾಲಿಕ ತಡೆ: ನೈರುತ್ಯ ರೈಲ್ವೆ ಮಾಹಿತಿ