Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನ್ಯಾಯಾಧೀಶರು ರಜಾ ಅವಧಿಯಲ್ಲಿ ಮೋಜು ಮಾಡುವುದಿಲ್ಲ, ತೀರ್ಪುಗಳನ್ನು ಬರೆಯುತ್ತಾರೆ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ವಿ. ನಾಗರತ್ನ

21/03/2026 5:37 PM

ಬೆಂಗಳೂರಲ್ಲಿ ನೀರಿನ ಬಿಲ್​ ಬಾಕಿದಾರರಿಗೆ BWSSB ಯುಗಾದಿ ಗಿಫ್ಟ್: 3 ತಿಂಗಳಲ್ಲಿ ಅಸಲು ಪಾವತಿಸಿದರೆ ಬಡ್ಡಿ ಮನ್ನಾ!

21/03/2026 5:24 PM

BREAKING : ‘ನಟಾಂಜ್ ಪರಮಾಣು ಸೌಲಭ್ಯ’ದ ಮೇಲೆ ಮತ್ತೆ ದಾಳಿ ನಡೆದಿದೆ ಆದ್ರೆ ಯಾವುದೇ ಸೋರಿಕೆಯಾಗಿಲ್ಲ ; ಇರಾನ್

21/03/2026 5:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತುಂಗಭದ್ರಾ ಜಲಾಶಯಕ್ಕೆ 39 ಗೇಟ್ ಅಳವಡಿಸಲು ಟೆಂಡರ್ ಕರೆಯಲಾಗಿದೆ: ಡಿಸಿಎಂ ಡಿ.ಕೆ.ಶಿವಕುಮಾರ್
KARNATAKA

ತುಂಗಭದ್ರಾ ಜಲಾಶಯಕ್ಕೆ 39 ಗೇಟ್ ಅಳವಡಿಸಲು ಟೆಂಡರ್ ಕರೆಯಲಾಗಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

By kannadanewsnow0921/08/2025 5:19 PM

ಬೆಂಗಳೂರು: ತುಂಗಭದ್ರಾ ಜಲಾಶಯದ 39 ಗೇಟ್ ಅಳವಡಿಸಲು ಟೆಂಡರ್ ಕರೆಯಲಾಗಿದೆ. ಈಗಾಗಲೇ 6 ಗೇಟ್ ಗಳನ್ನು ಅಳವಡಿಸುವ ಕೆಲಸ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ವಿಧಾನಸಭಾ ಅಧಿವೇಶನದಲ್ಲಿ ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಮೇಲೆ ಸದಸ್ಯರುಗಳಾದ ಹಂಪನಗೌಡ ಬಾದರ್ಲಿ, ಬಸನಗೌಡ ದದ್ದಲ್ ಮತ್ತು ಬಸನಗೌಡ ತುರುವಿಹಾಳ ಇವರುಗಳು ತುಂಗಾಭದ್ರಾ ಜಲಾಶಯದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರದ ಪರವಾಗಿ ಉತ್ತರ ನೀಡಿದ ಉಪಮುಖ್ಯಮಂತ್ರಿಗಳು, ತುಂಗಾಭದ್ರ ಜಲಾಶಯದ ಬೋರ್ಡ್ ನವರು 1633 ಅಡಿ ಬದಲಿಗೆ 1626 ಅಡಿ ನೀರನ್ನು ಸಂಗ್ರಹಿಸಲು ಸೂಚಿಸಿದ್ದಾರೆ.

ತಾಂತ್ರಿಕ ತೊಂದರೆಯಿಂದಾಗಿ ರೈತರಿಗೆ ಈ ಬಾರಿ ಎರಡನೇ ಬೆಳೆಗೆ ನೀರು ನೀಡಲು ಸಾಧ್ಯವಾಗುವುದಿಲ್ಲ. ರೈತರ ಹಿತ ಕಾಪಾಡಲು ಸರ್ಕಾರವು ಬದ್ಧವಾಗಿದೆ. ಕುಡಿಯುವ ನೀರು ಕೈಗಾರಿಕೆಗಳಿಗೆ ನೀರು ಕೊಡಲಾಗುವುದು. ದುರಸ್ತಿ ಕಾಮಗಾರಿಗಳನ್ನು ಹಾಗೂ ಸಿಬ್ಬಂದಿ ಕೊರತೆ ನೀಗಿಸಲು ಕ್ರಮಕೈಗೊಳ್ಳಲಾಗುವುದು ಎಂದರು.

KSRTC ಡ್ರೈವರ್ ಕಂ ಕಂಡಕ್ಟರ್ ಹುದ್ದೆಗಳ 2ನೇ ಆಯ್ಕೆ ಪಟ್ಟಿ ಪ್ರಕಟ

ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ ತಿದ್ದುಪಡಿ ವಿಧೇಯಕ 2025 ಅಂಗೀಕಾರ

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ನೀರಿನ ಬಿಲ್​ ಬಾಕಿದಾರರಿಗೆ BWSSB ಯುಗಾದಿ ಗಿಫ್ಟ್: 3 ತಿಂಗಳಲ್ಲಿ ಅಸಲು ಪಾವತಿಸಿದರೆ ಬಡ್ಡಿ ಮನ್ನಾ!

21/03/2026 5:24 PM2 Mins Read

ಹೆಸರಿಗಷ್ಟೇ ‘ಕೇಂದ್ರ ಬಿಂದು’, ಸೌಕರ್ಯದಲ್ಲಿ ‘ಶೂನ್ಯ ಪಾಯಿಂಟ್’: ಇದು ತುಮಕೂರಿನ ಕೆ.ಬಿ.ಕ್ರಾಸ್ ಅವ್ಯವಸ್ಥೆಯ ದರ್ಶನ

21/03/2026 4:51 PM2 Mins Read

ಬೆಂಗಳೂರಿನ ‘MG ರಸ್ತೆ’ಯಲ್ಲಿ ಲಾಂಬೊರ್ಗಿನಿ ಅಬ್ಬರ; ಡ್ರಿಫ್ಟಿಂಗ್ ಮಾಡಿದ ಕಾರು ಚಾಲಕನ ವಿರುದ್ಧ ಕೇಸ್ ದಾಖಲು

21/03/2026 4:38 PM2 Mins Read
Recent News

ನ್ಯಾಯಾಧೀಶರು ರಜಾ ಅವಧಿಯಲ್ಲಿ ಮೋಜು ಮಾಡುವುದಿಲ್ಲ, ತೀರ್ಪುಗಳನ್ನು ಬರೆಯುತ್ತಾರೆ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ವಿ. ನಾಗರತ್ನ

21/03/2026 5:37 PM

ಬೆಂಗಳೂರಲ್ಲಿ ನೀರಿನ ಬಿಲ್​ ಬಾಕಿದಾರರಿಗೆ BWSSB ಯುಗಾದಿ ಗಿಫ್ಟ್: 3 ತಿಂಗಳಲ್ಲಿ ಅಸಲು ಪಾವತಿಸಿದರೆ ಬಡ್ಡಿ ಮನ್ನಾ!

21/03/2026 5:24 PM

BREAKING : ‘ನಟಾಂಜ್ ಪರಮಾಣು ಸೌಲಭ್ಯ’ದ ಮೇಲೆ ಮತ್ತೆ ದಾಳಿ ನಡೆದಿದೆ ಆದ್ರೆ ಯಾವುದೇ ಸೋರಿಕೆಯಾಗಿಲ್ಲ ; ಇರಾನ್

21/03/2026 5:23 PM

BREAKING : ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಶಾಲೆಗಳಲ್ಲಿ ‘ಮುಟ್ಟಿನ ನೈರ್ಮಲ್ಯ ಕ್ರಮ’ಗಳನ್ನ ಕಡ್ಡಾಯಗೊಳಿಸಿದ ‘CBSE’

21/03/2026 5:17 PM
State News
KARNATAKA

ಬೆಂಗಳೂರಲ್ಲಿ ನೀರಿನ ಬಿಲ್​ ಬಾಕಿದಾರರಿಗೆ BWSSB ಯುಗಾದಿ ಗಿಫ್ಟ್: 3 ತಿಂಗಳಲ್ಲಿ ಅಸಲು ಪಾವತಿಸಿದರೆ ಬಡ್ಡಿ ಮನ್ನಾ!

By kannadanewsnow0921/03/2026 5:24 PM KARNATAKA 2 Mins Read

ಬೆಂಗಳೂರು: ರಾಜಧಾನಿಯ ಜನತೆಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಭರ್ಜರಿ ಸಿಹಿಸುದ್ದಿ ನೀಡಿದೆ. ದೀರ್ಘಕಾಲದಿಂದ ನೀರಿನ…

ಹೆಸರಿಗಷ್ಟೇ ‘ಕೇಂದ್ರ ಬಿಂದು’, ಸೌಕರ್ಯದಲ್ಲಿ ‘ಶೂನ್ಯ ಪಾಯಿಂಟ್’: ಇದು ತುಮಕೂರಿನ ಕೆ.ಬಿ.ಕ್ರಾಸ್ ಅವ್ಯವಸ್ಥೆಯ ದರ್ಶನ

21/03/2026 4:51 PM

ಬೆಂಗಳೂರಿನ ‘MG ರಸ್ತೆ’ಯಲ್ಲಿ ಲಾಂಬೊರ್ಗಿನಿ ಅಬ್ಬರ; ಡ್ರಿಫ್ಟಿಂಗ್ ಮಾಡಿದ ಕಾರು ಚಾಲಕನ ವಿರುದ್ಧ ಕೇಸ್ ದಾಖಲು

21/03/2026 4:38 PM

BREAKING : ಬೆಂಗಳೂರಲ್ಲಿ ಹೈಟೆಕ್ ಕಾರ್ ಡ್ರಿಫ್ಟಿಂಗ್ : ಅಪರಿಚಿತ ಚಾಲಕನ ವಿರುದ್ಧ FIR ದಾಖಲು | Video Viral

21/03/2026 4:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.