ತುಂಗಭದ್ರಾ ಜಲಾಶಯಕ್ಕೆ 39 ಗೇಟ್ ಅಳವಡಿಸಲು ಟೆಂಡರ್ ಕರೆಯಲಾಗಿದೆ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ತುಂಗಭದ್ರಾ ಜಲಾಶಯದ 39 ಗೇಟ್ ಅಳವಡಿಸಲು ಟೆಂಡರ್ ಕರೆಯಲಾಗಿದೆ. ಈಗಾಗಲೇ 6 ಗೇಟ್ ಗಳನ್ನು ಅಳವಡಿಸುವ ಕೆಲಸ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ವಿಧಾನಸಭಾ ಅಧಿವೇಶನದಲ್ಲಿ ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಮೇಲೆ ಸದಸ್ಯರುಗಳಾದ ಹಂಪನಗೌಡ ಬಾದರ್ಲಿ, ಬಸನಗೌಡ ದದ್ದಲ್ ಮತ್ತು ಬಸನಗೌಡ ತುರುವಿಹಾಳ ಇವರುಗಳು ತುಂಗಾಭದ್ರಾ ಜಲಾಶಯದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರದ ಪರವಾಗಿ ಉತ್ತರ ನೀಡಿದ ಉಪಮುಖ್ಯಮಂತ್ರಿಗಳು, ತುಂಗಾಭದ್ರ ಜಲಾಶಯದ ಬೋರ್ಡ್ ನವರು … Continue reading ತುಂಗಭದ್ರಾ ಜಲಾಶಯಕ್ಕೆ 39 ಗೇಟ್ ಅಳವಡಿಸಲು ಟೆಂಡರ್ ಕರೆಯಲಾಗಿದೆ: ಡಿಸಿಎಂ ಡಿ.ಕೆ.ಶಿವಕುಮಾರ್
Copy and paste this URL into your WordPress site to embed
Copy and paste this code into your site to embed