ಬೆಂಗಳೂರಲ್ಲಿ ರಸ್ತೆ ಗುಂಡಿ ಮುಚ್ಚದ ಗುತ್ತಿಗೆದಾರರ ಟೆಂಡರ್ ರದ್ದು: ಆಯುಕ್ತ ರಾಜೇಂದ್ರ ಚೋಳನ್ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿ ಕಾರ್ಯನಿರ್ವಹಿಸುವಲ್ಲಿ ವಿಫಲರಾಗುವ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗುವುದು. ರಸ್ತೆ ಗುಂಡಿ ಮುಚ್ಚದ ಗುತ್ತಿಗೆದಾರರ ಟೆಂಡರ್ ರದ್ದುಗೊಳಿಸುವುದಾಗಿ ಕೇಂದ್ರ ನಗರ ಪಾಲಿಕೆ ಆಯುಕ್ತರಾದಂತ ರಾಜೇಂದ್ರ ಚೋಳನ್ ಎಚ್ಚರಿಕೆ ನೀಡಿದ್ದಾರೆ. ಇಂದು ಎಂ.ಜಿ. ರಸ್ತೆಯಲ್ಲಿನ ಪಿ.ಯು.ಬಿ. ಕಟ್ಟಡದ 10ನೇ ಮಹಡಿಯಲ್ಲಿರುವ ನಗರಪಾಲಿಕೆ ಸಭಾಂಗಣದಲ್ಲಿ ಕೇಂದ್ರ ನಗರ ಪಾಲಿಕೆಯ ಎಲ್ಲಾ ಇಂಜಿನೀಯರ್ ಗಳು ಹಾಗೂ ಗುತ್ತಿಗೆದಾರರೊಂದಿಗೆ ಸಭೆ ನಡೆಸಿದ ವೇಳೆ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮೊನ್ನೆ ನಡೆದ ಸಭೆಯಲ್ಲಿ ನಗರ ವ್ಯಾಪ್ತಿಯಲ್ಲಿ ನಾಗರೀಕರ … Continue reading ಬೆಂಗಳೂರಲ್ಲಿ ರಸ್ತೆ ಗುಂಡಿ ಮುಚ್ಚದ ಗುತ್ತಿಗೆದಾರರ ಟೆಂಡರ್ ರದ್ದು: ಆಯುಕ್ತ ರಾಜೇಂದ್ರ ಚೋಳನ್ ಎಚ್ಚರಿಕೆ