ನವದೆಹಲಿ: ಭಾರತ ಮತ್ತು ಪಾಕ್ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ನಿನ್ನೆ ಜಮ್ಮು ಸೇರಿದಂತೆ ವಿವಿಧ ಪ್ರದೇಶಗಳ ಮೇಲೆ ಪಾಕಿಸ್ತಾನ ಡ್ರೋನ್, ಕ್ಷಿಪಣಿ ದಾಳಿ ನಡೆಸಿತ್ತು. ಇದಕ್ಕೆ ಪ್ರಸ್ತುತ್ತರವಾಗಿ ಲಾಹೋರ್ ಮೇಲೆ ಭಾರತ ವಾಯು ದಾಳಿ ನಡೆಸಿತ್ತು. ಈ ಉದ್ವಿಗ್ನತೆಯಿಂದಾಗಿ ಭಾರತದಲ್ಲಿ ಪಾಕಿಸ್ತಾನದ ಪ್ರಮುಖ ಪತ್ರಕರ್ತರ ಎಕ್ಸ್ ಖಾತೆಗಳನ್ನು ಭಾರತ ನಿರ್ಬಂಧಿಸಿದೆ.
ಪಾಕಿಸ್ತಾನದ ಖ್ಯಾತ ಪತ್ರಕರ್ತರಾದ ಹಮೀದ್ ಮಿರ್ ಮತ್ತು ನಜಾಮ್ ಸೇಥಿ ಅವರ ಎಕ್ಸ್ ಖಾತೆಗಳನ್ನು ಭಾರತ ನಿರ್ಬಂಧಿಸಿದೆ. ಈ ಮೂಲಕ ಭಾರತದ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನೆಯಾಗುವುದನ್ನು ತಪ್ಪಿಸಲಾಗಿದೆ.
BREAKING: ಭಾರತೀಯ ಸೇನಾ ಕಾರ್ಯಾಚರಣೆ ನೇರ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಸೂಚನೆ
BREAKING: ಭಾರತ-ಪಾಕ್ ಉದ್ವಿಗ್ನತೆ: ಮೇ.10ರವರೆಗೆ ಹಲವು ನಗರಗಳಿಗೆ ವಿಮಾನ ಹಾರಾಟ ರದ್ದುಗೊಳಿಸಿದ ಇಂಡಿಗೋ