ಭಾರತ-ಪಾಕ್ ನಡುವೆ ಉದ್ವಿಗ್ನತೆ: ನೌಕರರ ಎಲ್ಲಾ ರಜೆ ರದ್ದುಗೊಳಿಸಿದ ‘ಕೇಂದ್ರ ಆರೋಗ್ಯ’ ಸಚಿವಾಲಯ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಈ ನಂತ್ರ ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಅವರು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಔಷಧಿ ದಾಸ್ತಾನು ಸೇರಿದಂತೆ ಇತರೆ ಮಾಹಿತಿಯನ್ನು ಪಡೆದಿದ್ದರು. ಈ ಬೆನ್ನಲ್ಲೇ ಆರೋಗ್ಯ ಇಲಾಖೆಯ ಎಲ್ಲಾ ನೌಕರರ ಎಲ್ಲಾ ರಜೆಯನ್ನು ರದ್ದುಗೊಳಿಸಿ ಆದೇಶಿಸಿದೆ. ಮುಂಬರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಮುಂದಿನ ಆದೇಶದವರೆಗೆ ವೈದ್ಯಕೀಯ ಕಾರಣಗಳನ್ನು ಹೊರತುಪಡಿಸಿ ಯಾವುದೇ ಅಧಿಕಾರಿಗೆ ಸ್ಟೇಷನ್ ರಜೆ ಸೇರಿದಂತೆ ಯಾವುದೇ ರೀತಿಯ ರಜೆಯನ್ನು ನೀಡಬಾರದು ಎಂಬುದಾಗಿ … Continue reading ಭಾರತ-ಪಾಕ್ ನಡುವೆ ಉದ್ವಿಗ್ನತೆ: ನೌಕರರ ಎಲ್ಲಾ ರಜೆ ರದ್ದುಗೊಳಿಸಿದ ‘ಕೇಂದ್ರ ಆರೋಗ್ಯ’ ಸಚಿವಾಲಯ