ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ: ‘ಮೈನ್‌’ ಇಡುವವರನ್ನು ಕಂಡಲ್ಲಿ ಶೂಟ್ ಮಾಡಲು ಟ್ರಂಪ್ ಆದೇಶ!

ವಾಷಿಂಗ್ಟನ್ : ಪಶ್ಚಿಮ ಏಷ್ಯಾದಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಹಾರ್ಮುಜ್ ಜಲಸಂಧಿಯಲ್ಲಿ (Strait of Hormuz) ಸಮುದ್ರದ ಅಡಿಯಲ್ಲಿ ಮೈನ್‌ಗಳನ್ನು (Mines) ಇಡಲು ಪ್ರಯತ್ನಿಸುವ ಯಾವುದೇ ದೋಣಿಗಳ ಮೇಲೆ ಮಾರಣಾಂತಿಕ ದಾಳಿ ನಡೆಸುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕ ನೌಕಾಪಡೆಗೆ ನೇರ ಆದೇಶ ನೀಡಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣವಾದ ‘ಟ್ರುತ್ ಸೋಶಿಯಲ್’ನಲ್ಲಿ (Truth Social) ಈ ಕುರಿತು ಪೋಸ್ಟ್ ಮಾಡಿರುವ ಟ್ರಂಪ್, ಶತ್ರುಗಳ ಚಟುವಟಿಕೆಗಳನ್ನು ಹತ್ತಿಕ್ಕಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಟ್ರಂಪ್ … Continue reading ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ: ‘ಮೈನ್‌’ ಇಡುವವರನ್ನು ಕಂಡಲ್ಲಿ ಶೂಟ್ ಮಾಡಲು ಟ್ರಂಪ್ ಆದೇಶ!