ದ್ವಿತೀಯ ಪಿಯುಸಿ ಹಾಗೂ SSLC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಮಾರ್ಚ್.1, 2025ರಿಂದ ಪಿಯುಸಿ ಹಾಗೂ ಮಾರ್ಚ್.20, 2025ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭಗೊಳ್ಳಲಿದೆ. 2024 – 25ನೇ ಸಾಲಿನ ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದ್ದು, ಮಾರ್ಚ್‌ 1 ರಿಂದ ಪಿಯುಸಿ ಮತ್ತು ಮಾರ್ಚ್‌ 20 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿದೆ. ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪ ಸಲ್ಲಿಸಲು … Continue reading ದ್ವಿತೀಯ ಪಿಯುಸಿ ಹಾಗೂ SSLC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ