ಬೆಂಗಳೂರು: ಎಲ್ಲ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ವೈದ್ಯರು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತಮ್ಮ ಪ್ರಸ್ತುತ ಸಂಬಳ ಮತ್ತು ಹುದ್ದೆಗೆ ಅನುಗುಣವಾಗಿ ಅವಧಿ ವಿಮೆ (ಟರ್ಮ್ ಇನ್‌ಶ್ಯೂರೆನ್ಸ್) ಕಡ್ಡಾಯವಾಗಿ ಪಡೆಯಬೇಕು.
ಇತ್ತೀಚೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ವಿಮಾ ಹಣ ಪಡೆಯಲು ಅವರ ಕುಟುಂಬದ ಸದಸ್ಯರು ತಾಂತ್ರಿಕ ಸಮಸ್ಯೆಗಳು ಎದುರಿಸಿದ ಕಾರಣ, ತಮ್ಮ ಇಲಾಖೆಯ ಅಡಿಯಲ್ಲಿರುವ ಎಲ್ಲ ವೈದ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿ ಸಾಮಾಜಿಕ ಭದ್ರತಾ ಕ್ರಮವಾಗಿ ಕಡ್ಡಾಯವಾಗಿ ಅವಧಿ ವಿಮೆ ಪಡೆಯುವಂತೆ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ಅವರು ಸೂಚನೆ ನೀಡಿದ್ದಾರೆ.
ಎಲ್ಲ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ವೈದ್ಯರು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತಮ್ಮ ಪ್ರಸ್ತುತ ಸಂಬಳ ಮತ್ತು ಹುದ್ದೆಗೆ ಅನುಗುಣವಾಗಿ ಅವಧಿ ವಿಮೆ (ಟರ್ಮ್ ಇನ್‌ಶ್ಯೂರೆನ್ಸ್) ಕಡ್ಡಾಯವಾಗಿ ಪಡೆಯಬೇಕು.
ಇತ್ತೀಚೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ವಿಮಾ ಹಣ ಪಡೆಯಲು ಅವರ ಕುಟುಂಬದ… pic.twitter.com/tYxV9xKhX9
— DIPR Karnataka (@KarnatakaVarthe) January 5, 2026
‘ವೀಕೆಂಡ್ ವಿತ್ ರಮೇಶ್’ ಪಾಠವಾಗಿ ಇಡಿ, ‘ಶಿಕ್ಷಣ ವ್ಯವಸ್ಥೆ’ ಬದಲಾಯಿಸಿ: ‘ಡೆತ್ ನೋಟ್’ ಬರೆದಿಟ್ಟು ಯುವಕ ಆತ್ಮಹತ್ಯೆ








