BIGG BREAKING NEWS : ಬಂಧಿತ ಶಂಕಿತ ಮೂವರು ಉಗ್ರರನ್ನು 9 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ಮಂಗಳೂರು  : ಶಿವಮೊಗ್ಗದಲ್ಲಿ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ ಬೆನ್ನಲ್ಲೇ ಮಂಗಳೂರಿನಲ್ಲಿ ಮತ್ತೊಬ್ಬ ಶಂಕಿತ ಉಗ್ರನನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಮೂವರು ಶಂಕಿತ ಉಗ್ರರನ್ನು 9 ದಿನ ಪೊಲೀಸ್ ಕಸ್ಟಡಿಗೆ ನೀಡಿ ಶಿವಮೊಗ್ಗ   ಕೋರ್ಟ್ ಆದೇಶ ಹೊರಡಿಸಿದೆ. ಶಿವಮೊಗ್ಗದ ಮೂರನೇ ಜೆಎಂಎಫ್ ಸಿ ನ್ಯಾಯಾಲಯ ಮೂವರು ಶಂಕಿತ ಉಗ್ರರನ್ನು 9 ದಿನಗಳ ಕಾಲ  ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರ ವಶಕ್ಕೆ ನೀಡಿ ಆದೇಶ ಹೊರಡಿಸಿದೆ. ಮಂಗಳೂರಿನಲ್ಲಿ ಅನ್ಸರ್ ಎಂಬ ಶಂಕಿತ ಉಗ್ರನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದು, ಅಜ್ಞಾತ … Continue reading BIGG BREAKING NEWS : ಬಂಧಿತ ಶಂಕಿತ ಮೂವರು ಉಗ್ರರನ್ನು 9 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ