ವಿಜಯಪುರದಲ್ಲಿ ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ
ವಿಜಯಪುರ: ಬೈಕ್‌ಗೆ ಟಿಪ್ಪರ್ ವಾಹನವೊಂದು ಹಿಂಬದಿಯಿಂದ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಅತ್ಯಂತ ಕ್ರೂರವಾಗಿ ಸಾವನ್ನಪ್ಪಿರುವ ದುರಂತ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನಲ್ಲಿ ನಡೆದಿದೆ. ಚಡಚಣ ತಾಲ್ಲೂಕಿನ ಮರೂರು ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಈ ಜವರಾಯನ ಅಟ್ಟಹಾಸ ನಡೆದಿದೆ. ಮೃತರ ವಿವರ: ಅಪಘಾತದಲ್ಲಿ ಗೋರನಾಳ ಗ್ರಾಮದ ನಿವಾಸಿಗಳಾದ ಧರ್ಮಣ್ಣಾ ಹೊಸಮನಿ (41) ಮತ್ತು ಬೀರಪ್ಪ ಪೂಜಾರಿ (25) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಸ್ಥಳದಲ್ಲೇ ಹಾರಿಹೋಯಿತು ಪ್ರಾಣ ಪಕ್ಷಿ: ಧರ್ಮಣ್ಣಾ … Continue reading ವಿಜಯಪುರದಲ್ಲಿ ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ
Copy and paste this URL into your WordPress site to embed
Copy and paste this code into your site to embed