BREAKING: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ: ಲಾರಿ-ಕಾರಿನ ನಡುವೆ ಡಿಕ್ಕಿಯಾಗಿ ನಾಲ್ವರು ದುರ್ಮರಣ
ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ದೇವರಕೊಲ್ಲಿ ಎಂಬಲ್ಲಿ ಲಾರಿ ಹಾಗೂ ಕಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಇನ್ನೂ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ದೇವರಕೊಲ್ಲಿ ಎಂಬಲ್ಲಿ ಇಂದು ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಮೃತರನ್ನು ರಿಜ್ವಾನ್, ನಹೀದ್, ರಾಕಿಬ್, ನಿಹಾದ್ ಎಂದು ಗುರುತಿಸಲಾಗಿದೆ. ಮೃತರು ಪೊನ್ನಂಪೇಟೆ ತಾಲ್ಲೂಕಿನ … Continue reading BREAKING: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ: ಲಾರಿ-ಕಾರಿನ ನಡುವೆ ಡಿಕ್ಕಿಯಾಗಿ ನಾಲ್ವರು ದುರ್ಮರಣ
Copy and paste this URL into your WordPress site to embed
Copy and paste this code into your site to embed