BREAKING: ಆಂಧ್ರಪ್ರದೇಶದಲ್ಲಿ ಭೀಕರ ಪಟಾಕಿ ದುರಂತ: 18 ಮಂದಿ ಸಜೀವ ದಹನ, ಹಲವರ ಸ್ಥಿತಿ ಗಂಭೀರ
ಆಂಧ್ರಪ್ರದೇಶ: ಕಾಕಿನಾಡ ಜಿಲ್ಲೆಯ ಸಮರಲಕೋಟ ಮಂಡಲದ ವೆಟ್ಲಪಲೆಂ ಗ್ರಾಮದಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದೆ ಎಂದು ಶಂಕಿಸಲಾಗಿದೆ. ವರದಿಗಳ ಪ್ರಕಾರ, ಕಾರ್ಮಿಕರು ಪಟಾಕಿ ತಯಾರಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ 18 ಜನರು ಸುಟ್ಟು ಕರಕಲಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಕಾರ್ಖಾನೆಯೊಳಗೆ ಇನ್ನೂ ಹಲವರು ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಬೆಂಕಿಯಲ್ಲಿ 20 ಕಾರ್ಮಿಕರು ಸಿಲುಕಿಕೊಂಡಿದ್ದು, ಇದುವರೆಗೆ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. … Continue reading BREAKING: ಆಂಧ್ರಪ್ರದೇಶದಲ್ಲಿ ಭೀಕರ ಪಟಾಕಿ ದುರಂತ: 18 ಮಂದಿ ಸಜೀವ ದಹನ, ಹಲವರ ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed