WATCH VIDEO: ಕೇರಳದಲ್ಲಿ ಭೀಕರ ಪಟಾಕಿ ದುರಂತ: ಮೃತರ ಸಂಖ್ಯೆ 13ಕ್ಕೆ ಏರಿಕೆ, 40ಕ್ಕೂ ಹೆಚ್ಚು ಜನರಿಗೆ ಗಾಯ

ಕೇರಳ : ತ್ರಿಶೂರ್ ಜಿಲ್ಲೆಯ ಮುದತಿಕೋಡ್‌ನಲ್ಲಿರುವ ಪಟಾಕಿ ತಯಾರಿಕಾ ಮತ್ತು ದಾಸ್ತಾನು ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಈ ಭೀಕರ ದುರಂತದಲ್ಲಿ ಸುಮಾರು 40ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದು, ಇಡೀ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. #Kerala: At least three people have been killed and more than 40 injured in a blast at a fireworks storage and preparation unit in Mundathikkodu … Continue reading WATCH VIDEO: ಕೇರಳದಲ್ಲಿ ಭೀಕರ ಪಟಾಕಿ ದುರಂತ: ಮೃತರ ಸಂಖ್ಯೆ 13ಕ್ಕೆ ಏರಿಕೆ, 40ಕ್ಕೂ ಹೆಚ್ಚು ಜನರಿಗೆ ಗಾಯ