BREAKING NEWS: ಶಾಲಾ ಬಸ್‌- ಕ್ಯಾಂಟರ್‌ ನಡುವೆ ಭೀಕರ ರಸ್ತೆ ಅಪಘಾತ; ಇಬ್ಬರು ಚಾಲಕರು ದುರ್ಮರಣ

ಬೆಳಗಾವಿ: ಜಿಲ್ಲೆಯ ಅಥಣಿಯಲ್ಲಿ ಶಾಲಾ ಬಸ್‌ ಮತ್ತು ಕ್ಯಾಂಟರ್‌ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನಗಳ ಚಾಲಕರು ಸಾವನ್ನಪ್ಪಿದ್ದಾರೆ. BIGG NEWS: ʼರಾಜಕೀಯʼ ಕ್ಷೇತ್ರಕ್ಕೆ ಕಾಲಿಡಲಿದ್ದಾರೆ ನಟಿ ತ್ರಿಷಾ; ʼಕಾಂಗ್ರೆಸ್‌ʼ ಗೆ ಸೇರುವ ಸಾಧ್ಯತೆ   ಈ ಘಟನೆಯಲ್ಲಿ ಶಾಲಾ ಬಸ್‌ ನಲ್ಲಿದ್ದ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಗಾಯಾಳು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.