ಬೆಂಗಳೂರಿನಲ್ಲಿ ಭೀಕರ ದುರಂತ: ಶೆಡ್‌ಗೆ ಬೆಂಕಿ ಬಿದ್ದು ಇಬ್ಬರು ಕಂದಮ್ಮಗಳು ಜೀವಂತ ದಹನ!
ಬೆಂಗಳೂರು: ನಗರದ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಸಂಜೆ ಸಂಭವಿಸಿದ ಭೀಕರ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮುಗ್ಧ ಮಕ್ಕಳು ಜೀವಂತ ದಹನವಾದ ದಾರುಣ ಘಟನೆ ನಡೆದಿದೆ. ಆಟವಾಡುತ್ತಿದ್ದ ಮಕ್ಕಳಿದ್ದ ಶೆಡ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದೇ ಈ ಮಹಾ ದುರಂತಕ್ಕೆ ಕಾರಣವಾಗಿದೆ. ಘಟನೆಯ ವಿವರ: ಕೊತ್ತನೂರಿನ ನಿರ್ಮಾಣ ಹಂತದ ಕಟ್ಟಡವೊಂದರ ಸಮೀಪ ಕಾರ್ಮಿಕರು ವಾಸವಿದ್ದ ತಾತ್ಕಾಲಿಕ ಶೆಡ್‌ನಲ್ಲಿ ಈ ಅವಘಡ ಸಂಭವಿಸಿದೆ. ಮೃತಪಟ್ಟ ಮಕ್ಕಳನ್ನು ಸಿದ್ಧಾರ್ಥ್ ಮತ್ತು ಅಕ್ಷತಾ ಎಂದು ಗುರುತಿಸಲಾಗಿದೆ. ಇವರು ಉತ್ತರ ಕರ್ನಾಟಕ ಮೂಲದ … Continue reading ಬೆಂಗಳೂರಿನಲ್ಲಿ ಭೀಕರ ದುರಂತ: ಶೆಡ್‌ಗೆ ಬೆಂಕಿ ಬಿದ್ದು ಇಬ್ಬರು ಕಂದಮ್ಮಗಳು ಜೀವಂತ ದಹನ!
Copy and paste this URL into your WordPress site to embed
Copy and paste this code into your site to embed