BREAKING: ಛತ್ತೀಸ್ ಗಢದಲ್ಲಿ ಘೋರ ದುರಂತ: ರೋಪ್‌ವೇ ಕೇಬಲ್ ತುಂಡಾಗಿ ಓರ್ವ ಮಹಿಳೆ ಸಾವು, 17 ಮಂದಿಗೆ ಗಾಯ

ಛತ್ತೀಸ್‌ಗಢ: ನವರಾತ್ರಿ ಹಬ್ಬದ ಸಂಭ್ರಮದ ನಡುವೆಯೇ ಛತ್ತೀಸ್‌ಗಢದ ಮಹಾಸಮುಂದ್ ಜಿಲ್ಲೆಯ ಪ್ರಸಿದ್ಧ ಬೆಟ್ಟದ ಮೇಲಿನ ದೇವಸ್ಥಾನವೊಂದರಲ್ಲಿ ಭೀಕರ ಅಪಘಾತ ಸಂಭವಿಸಿದೆ. ರೋಪ್‌ವೇ ಕೇಬಲ್ ತುಂಡಾದ ಪರಿಣಾಮ ಓರ್ವ ಮಹಿಳೆ ಮೃತಪಟ್ಟಿದ್ದು, 17ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ. ಘಟನೆಯ ವಿವರ: ನವರಾತ್ರಿ ಹಿನ್ನೆಲೆಯಲ್ಲಿ ಸಮುದ್ರ ಮಟ್ಟದಿಂದ ಸುಮಾರು 3,000 ಅಡಿ ಎತ್ತರದಲ್ಲಿರುವ ಈ ಜನಪ್ರಿಯ ಪುಣ್ಯಕ್ಷೇತ್ರಕ್ಕೆ ಬೆಳಿಗ್ಗೆಯಿಂದಲೇ ಸಾವಿರಾರು ಭಕ್ತರು ಆಗಮಿಸುತ್ತಿದ್ದರು. ಭಕ್ತರ ದಟ್ಟಣೆ ಹೆಚ್ಚಿದ್ದ ಸಮಯದಲ್ಲಿ ಹಠಾತ್ತನೆ ರೋಪ್‌ವೇ ಕೇಬಲ್ ತುಂಡಾಗಿದ್ದು, ಈ ದುರಂತ ಸಂಭವಿಸಿದೆ. ಕ್ಷಣಾರ್ಧದಲ್ಲಿ … Continue reading BREAKING: ಛತ್ತೀಸ್ ಗಢದಲ್ಲಿ ಘೋರ ದುರಂತ: ರೋಪ್‌ವೇ ಕೇಬಲ್ ತುಂಡಾಗಿ ಓರ್ವ ಮಹಿಳೆ ಸಾವು, 17 ಮಂದಿಗೆ ಗಾಯ