“ಭಯೋತ್ಪಾದನೆಗೆ ನಮ್ಮ ಜಗತ್ತಿನಲ್ಲಿ ಸ್ಥಾನವಿಲ್ಲ” : ‘ನೆತನ್ಯಾಹು’ ಜೊತೆಗೆ ಮಾತುಕತೆ ಬಳಿಕ ‘ಪ್ರಧಾನಿ ಮೋದಿ’ ಮೊದಲ ಪ್ರತಿಕ್ರಿಯೆ

ನವದೆಹಲಿ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗಿನ ಚರ್ಚೆಯ ನಂತರ ಭಾರತದ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಪ್ರದೇಶದಲ್ಲಿ ಉದ್ವಿಗ್ನತೆಯನ್ನ ತಕ್ಷಣ ಕಡಿಮೆ ಮಾಡುವಂತೆ ಒತ್ತಾಯಿಸಿದರು. ಭಯೋತ್ಪಾದನೆಯ ವಿರುದ್ಧ ಜಾಗತಿಕ ಏಕತೆಯ ನಿರ್ಣಾಯಕ ಅಗತ್ಯವನ್ನು ಮೋದಿ ಒತ್ತಿಹೇಳಿದರು ಮತ್ತು ಹೆಚ್ಚುತ್ತಿರುವ ಹಿಂಸಾಚಾರದ ನಡುವೆ ಒತ್ತೆಯಾಳುಗಳನ್ನು ಸುರಕ್ಷಿತವಾಗಿ ಬಿಡುಗಡೆ ಮಾಡುವಂತೆ ಕರೆ ನೀಡಿದರು. “ಭಯೋತ್ಪಾದನೆಗೆ ನಮ್ಮ ಜಗತ್ತಿನಲ್ಲಿ ಸ್ಥಾನವಿಲ್ಲ. ಪ್ರಾದೇಶಿಕ ಉಲ್ಬಣವನ್ನ ತಡೆಗಟ್ಟುವುದು ಮತ್ತು ಎಲ್ಲಾ ಒತ್ತೆಯಾಳುಗಳ ಸುರಕ್ಷಿತ ಬಿಡುಗಡೆಯನ್ನ ಖಚಿತಪಡಿಸಿಕೊಳ್ಳುವುದು … Continue reading “ಭಯೋತ್ಪಾದನೆಗೆ ನಮ್ಮ ಜಗತ್ತಿನಲ್ಲಿ ಸ್ಥಾನವಿಲ್ಲ” : ‘ನೆತನ್ಯಾಹು’ ಜೊತೆಗೆ ಮಾತುಕತೆ ಬಳಿಕ ‘ಪ್ರಧಾನಿ ಮೋದಿ’ ಮೊದಲ ಪ್ರತಿಕ್ರಿಯೆ