ಸಿಆರ್‌ಪಿಎಫ್ ವಾಹನದ ಮೇಲೆ ದಾಳಿ : ಇಬ್ಬರು ಉಗ್ರರ ಬಂಧನ

ಲಾವೇಪೊರಾ: ಸಿಆರ್‌ಪಿಎಫ್ ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದರು. ಈ ಹಿನ್ನೆಲೆ ಕಾರ್ಯಪ್ರವೃತ್ತವಾದ ಸೇನೆ, ದಾಳಿ ಪ್ರಕರಣವನ್ನು ಭೇದಿಸಿ, ಇಬ್ಬರು ಉಗ್ರರನ್ನು ಬಂಧಿಸಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ವಿಜಯ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ನಿನ್ನೆ ನಡೆದ ಲಾವೆಪೊರಾ ಉಗ್ರರ ದಾಳಿಗೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಹಾಗೆಯೇ ಅವರ ಬಳಿ ಇದ್ದ ಕಾರೊಂದನ್ನು ವಶಪಡಿಸಿಕೊಳ್ಳಲಾಗಿದೆ ಎಂದರು. ವೈರಲ್ ವಿಡಿಯೋ : ಬಿಸಿಲಿನ ತಾಪಕ್ಕೆ ಬಾಯಾರಿದ ಕಾಗೆ ಟ್ಯಾಪ್ ತಿರುಗಿಸಿ … Continue reading ಸಿಆರ್‌ಪಿಎಫ್ ವಾಹನದ ಮೇಲೆ ದಾಳಿ : ಇಬ್ಬರು ಉಗ್ರರ ಬಂಧನ