ಮಂಗಳೂರು : ಮಂಗಳೂರಿನಲ್ಲಿ ಕೇರಳ ಚಲನಚಿತ್ರ ನಟ ಜಯಕೃಷ್ಣನನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಉರ್ವ ಠಾಣೆ ಪೊಲೀಸರು ನಟ ಜಯಕೃಷ್ಣನನನ್ನು ಅರೆಸ್ಟ್ ಮಾಡಿದ್ದಾರೆ. ನಟ ಜಯಕೃಷ್ಣನ ಸರಿ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಕ್ಯಾಬ್ ಚಾಲಕನನ್ನು ಟೆರರಿಸ್ಟ್ ಎಂದು ಬೈದಿದಕ್ಕೆ ಎಫ್ ಐ ಆರ್ ದಾಖಲಾಗಿತ್ತು. ನಟ ಜಯಕೃಷ್ಣನ ಸೇರಿ ಮೂವರ ವ್ರಿಗೆವಿರುದ್ಧ ಕೇಸ್ ದಾಖಲು ಮಾಡಲಾಗಿತ್ತು. ಮಂಗಳೂರು ಸೆಪ್ಟೆಂಬರ್ 9 ರಂದು ಆಪ್ ಮೂಲಕ ಕ್ಯಾಬ್ ಮಾಡಿದ್ದಾನೆ. ನಟ ಜಯ ಕೃಷ್ಣನ್ ಸಂತೋಷ್ ಮತ್ತು ಅಬ್ರಹಾಂ ಅಪಹಾಸ್ಯ ಮಾಡಿರುವ ಆರೋಪ ಕೇಳಿ ಬಂದಿದೆ. ಹಿಂದಿ ಮಲಯಾಳಂ ಭಾಷೆಯಲ್ಲಿ ಆವಾಜಿ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಬಿಎನ್ಎಸ್ 352 353 (2)ರ ಅಡಿ ಪ್ರಕರಣ ದಾಖಲಾಗಿತ್ತು.