ಬೆಳ್ಳಂಬೆಳಗ್ಗೆ ಕಾಶ್ಮೀರದ ಅನಂತನಾಗ್ನಲ್ಲಿ ಎನ್ಕೌಂಟರ್: ಎಲ್ಇಟಿ ಹೈಬ್ರಿಡ್ ಉಗ್ರ ಉಡೀಸ್
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಎನ್ಕೌಂಟರ್ನಲ್ಲಿ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಹೈಬ್ರಿಡ್ ಭಯೋತ್ಪಾದಕನನ್ನು ಸೇನೆ ಹೊಡೆದುರುಳಿಸಿದೆ. ದಕ್ಷಿಣ ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಬಿಜ್ಬೆಹರಾದಲ್ಲಿರುವ ಚೆಕಿ ದುಡೂ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಭಾನುವಾರ ಮುಂಜಾನೆ ಸರ್ಚ್ ಕಾರ್ಯಾಚರಣೆ ಆರಂಭಿಸಿತ್ತು. ಈ ವೇಳೆ ಭಯೋತ್ಪಾದಕರು ಮತ್ತು ಸೇನೆ ವಿರುದ್ಧ ಗುಂಡಿನ ದಾಳಿ ನಡೆಯಿತು. ದಾಳಿ ವೇಳೆ ಎಲ್ಇಟಿ ಸಜ್ಜದ್ ತಂತ್ರಾಯ್ನ ಹೈಬ್ರಿಡ್ … Continue reading ಬೆಳ್ಳಂಬೆಳಗ್ಗೆ ಕಾಶ್ಮೀರದ ಅನಂತನಾಗ್ನಲ್ಲಿ ಎನ್ಕೌಂಟರ್: ಎಲ್ಇಟಿ ಹೈಬ್ರಿಡ್ ಉಗ್ರ ಉಡೀಸ್
Copy and paste this URL into your WordPress site to embed
Copy and paste this code into your site to embed