BREAKING NEWS : ತಿಹಾರ್ ಜೈಲಿನಲ್ಲಿ ಉಪವಾಸ ಕೂತಿದ್ದ ಭಯೋತ್ಪಾದಕ ‘ಯಾಸಿನ್ ಮಲಿಕ್’ ಆಸ್ಪತ್ರೆಗೆ ದಾಖಲು

ನವದೆಹಲಿ : ದೆಹಲಿಯ ತಿಹಾರ್‌ ಜೈಲಿನಲ್ಲಿ ಉಪವಾಸ ಕೂತಿದ್ದ ಭಯೋತ್ಪಾದಕ ಯಾಸಿನ್ ಮಲಿಕ್ ರಕ್ತದೊತ್ತಡದಲ್ಲಿ ಏರುಪೇರಾದ ಪರಿಣಾಮ ದೆಹಲಿಯ ಆರ್‌ಎಂಎಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. “ಬಿಪಿ ಮಟ್ಟದಲ್ಲಿನ ಏರಿಳಿತದ ನಂತ್ರ ಆತನನ್ನ ಮಂಗಳವಾರ ಆರ್‌ಎಂಎಲ್ ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಮೂಲಗಳು ತಿಳಿಸಿವೆ. ನಿಷೇಧಿತ ಜಮ್ಮು ಮತ್ತು ಕಾಶ್ಮೀರ ಲಿಬರೇಷನ್ ಫ್ರಂಟ್ (JKLF) ಮುಖ್ಯಸ್ಥ ಮಲಿಕ್ (56) ರುಬೈಯಾ ಸಯೀದ್ ಅಪಹರಣ ಪ್ರಕರಣದ ವಿಚಾರಣೆ ನಡೆಸುತ್ತಿರುವ ಜಮ್ಮು ನ್ಯಾಯಾಲಯಕ್ಕೆ ಭೌತಿಕವಾಗಿ ಹಾಜರಾಗಲು ಅವಕಾಶ ನೀಡಬೇಕು ಎಂಬ … Continue reading BREAKING NEWS : ತಿಹಾರ್ ಜೈಲಿನಲ್ಲಿ ಉಪವಾಸ ಕೂತಿದ್ದ ಭಯೋತ್ಪಾದಕ ‘ಯಾಸಿನ್ ಮಲಿಕ್’ ಆಸ್ಪತ್ರೆಗೆ ದಾಖಲು