BREAKING: ಮಣಿಪುರದಲ್ಲಿ CRPF ಬೆಟಾಲಿಯನ್ ಮೇಲೆ ಉಗ್ರರ ದಾಳಿ, ಇಬ್ಬರು ಯೋಧರು ಹುತಾತ್ಮ

ಮಣಿಪುರ: ಮಣಿಪುರದಲ್ಲಿ ಹಿಂಸಾಚಾರ ನಿಂತಂತೆ ಕಾಣುತ್ತಿಲ್ಲ. ಇಲ್ಲಿ ಕುಕಿ ಮತ್ತು ಮೈಟಿ ಸಮುದಾಯಗಳ ನಡುವೆ ಸಂಘರ್ಷದ ಅವಧಿ ಇದೆ. ಕುಕಿ ಉಗ್ರರು ಶುಕ್ರವಾರ ಮಧ್ಯರಾತ್ರಿ ಕೇಂದ್ರ ಮೀಸಲು ಪೊಲೀಸ್ ಪಡೆಯ ಮೇಲೆ ದಾಳಿ ನಡೆಸಿದ್ದು, ಇದರಲ್ಲಿ ಇಬ್ಬರು ಸಿಆರ್ಪಿಎಫ್ ಸಿಬ್ಬಂದಿ ಹುತಾತ್ಮರಾಗಿರೋದಾಗಿ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಮಣಿಪುರ ಪೊಲೀಸರು, ಶುಕ್ರವಾರ ತಡರಾತ್ರಿಯಿಂದ ಮುಂಜಾನೆ 2.15 ರ ನಡುವೆ ಕುಕಿ ಉಗ್ರರು ನಡೆಸಿದ ದಾಳಿಯಲ್ಲಿ ಇಬ್ಬರು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿಬ್ಬಂದಿ … Continue reading BREAKING: ಮಣಿಪುರದಲ್ಲಿ CRPF ಬೆಟಾಲಿಯನ್ ಮೇಲೆ ಉಗ್ರರ ದಾಳಿ, ಇಬ್ಬರು ಯೋಧರು ಹುತಾತ್ಮ