ಜಮ್ಮು-ಕಾಶ್ಮೀರ: ಇಲ್ಲಿನ ಸುಂದರ್ ಬನ್ಸ್ ನಲ್ಲಿ ಸೇನಾ ವಾಹನದ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಗೆ ಪ್ರತಿ ದಾಳಿಯನ್ನು ಭದ್ರತಾ ಪಡೆಗಳು ನಡೆಸಿದ್ದಾರೆ.
ಜಮ್ಮು-ಕಾಶ್ಮೀರದ ಸುಂದರ್ ಬನದಲ್ಲಿ ಸೇನಾ ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಸೇನಾ ವಾಹನದ ಮೇಲೆ ಮೂರರಿಂದ ನಾಲ್ಕು ಸುತ್ತು ಗುಂಡಿನ ದಾಳಿಯನ್ನು ನಡೆಸಿದ್ದಾರೆ.
ಭಯೋತ್ಪಾದಕರ ಗುಂಡಿನ ದಾಳಿಗೆ ಪ್ರತಿಯಾಗಿ ಭದ್ರತಾ ಪಡೆಯಿಂದ ಪ್ರತಿದಾಳಿ ನಡೆಸಲಾಗಿದೆ. ಈ ವೇಳೆಯಲ್ಲಿ ಭಯೋತ್ಪಾದಕರು ಪರಾರಿಯಾಗಿದ್ದಾರೆ. ಗುಂಡಿನ ದಾಳಿ ನಡೆಸಿದಂತ ಭಯೋತ್ಪಾದಕರು ಪರಾರಿಯಾಗಿದ್ದು, ಅವರ ಪತ್ತೆಗೆ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
BREAKING : ಮೈಸೂರಲ್ಲಿ ಮತ್ತೊಂದು ಅಗ್ನಿ ದುರಂತ : ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದ 12 ಬಾಯ್ಲರ್ ಗಳು!
BIG NEWS : ಫೆ.28ರಿಂದ 3 ದಿನ `ಹಂಪಿ ಉತ್ಸವ’ : CM ಸಿದ್ದರಾಮಯ್ಯ ಚಾಲನೆ.!