BREAKING: ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನದ ಮೇಲೆ ಭಯೋತ್ಪಾದಕರಿಂದ ಗುಂಡಿನ ದಾಳಿ

ಜಮ್ಮು-ಕಾಶ್ಮೀರ: ಇಲ್ಲಿನ ಸುಂದರ್ ಬನ್ಸ್ ನಲ್ಲಿ ಸೇನಾ ವಾಹನದ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಗೆ ಪ್ರತಿ ದಾಳಿಯನ್ನು ಭದ್ರತಾ ಪಡೆಗಳು ನಡೆಸಿದ್ದಾರೆ. ಜಮ್ಮು-ಕಾಶ್ಮೀರದ ಸುಂದರ್ ಬನದಲ್ಲಿ ಸೇನಾ ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಸೇನಾ ವಾಹನದ ಮೇಲೆ ಮೂರರಿಂದ ನಾಲ್ಕು ಸುತ್ತು ಗುಂಡಿನ ದಾಳಿಯನ್ನು ನಡೆಸಿದ್ದಾರೆ. ಭಯೋತ್ಪಾದಕರ ಗುಂಡಿನ ದಾಳಿಗೆ ಪ್ರತಿಯಾಗಿ ಭದ್ರತಾ ಪಡೆಯಿಂದ ಪ್ರತಿದಾಳಿ ನಡೆಸಲಾಗಿದೆ. ಈ ವೇಳೆಯಲ್ಲಿ ಭಯೋತ್ಪಾದಕರು ಪರಾರಿಯಾಗಿದ್ದಾರೆ. ಗುಂಡಿನ ದಾಳಿ ನಡೆಸಿದಂತ ಭಯೋತ್ಪಾದಕರು ಪರಾರಿಯಾಗಿದ್ದು, ಅವರ … Continue reading BREAKING: ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನದ ಮೇಲೆ ಭಯೋತ್ಪಾದಕರಿಂದ ಗುಂಡಿನ ದಾಳಿ