ಅಮಾಯಕರ ಜೀವ ತೆಗೆದ ಭಯೋತ್ಪಾದಕರನ್ನು ಹುಡುಕಿಕೊಂಡು ಹೋಗಿ ಹೊಡೆಯಬೇಕು: ನಟ ಶ್ರೀಮುರುಳಿ

ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿಯನ್ನು ಸ್ಯಾಂಡಲ್ ವುಡ್ ನಟ ಶ್ರೀಮುರುಳಿ ಖಾರವಾಗೇ ಖಂಡಿಸಿದ್ದಾರೆ. ಅಲ್ಲದೇ ಉಗ್ರರನ್ನು ಹುಡುಕಿಕೊಂಡು ಹೋಗಿ ಹೊಡೆಯಬೇಕು ಅಂತ ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವಂತ ಅವರು, ಪಹಲ್ಗಾಮ್ ನಲ್ಲಿ ನಡೆದಂತ ಉಗ್ರರ ದಾಳಿಯಲ್ಲಿ ಮೃತರಾದಂತವರ ಬಗ್ಗೆ ಮಮ್ಮಲ ಮರುಗಿದರು. ಈ ವಿಷಯ ನೋವು ತಂದಿದೆ. ಇಂತಹ ಕೃತ್ಯ ಎಸಗಿದಂತವರನ್ನು ಹುಡುಕಿಕೊಂಡು ಹೋಗಿ ಹೊಡೆಯಬೇಕು ಅಂತ ತಿಳಿಸಿದರು. ಈಗಾಗಲೇ ಕೇಂದ್ರ ಸರ್ಕಾರ ಉಗ್ರರನ್ನು ಮಟ್ಟಹಾಕುವ ಕೆಲಸ ಮಾಡುತ್ತಿದೆ. ಒಬ್ಬ ನಾಗರೀಕನಾಗಿ … Continue reading ಅಮಾಯಕರ ಜೀವ ತೆಗೆದ ಭಯೋತ್ಪಾದಕರನ್ನು ಹುಡುಕಿಕೊಂಡು ಹೋಗಿ ಹೊಡೆಯಬೇಕು: ನಟ ಶ್ರೀಮುರುಳಿ