Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರ ಶಾಸಕ ಗೋಪಾಲಕೃಷ್ಣ ಬೇಲೂರು ಅವರಿಗೆ ಸಚಿವ ಸ್ಥಾನ ನೀಡಲು ಗಣಪತಿ ಮಂಡಗಳಲೆ ಆಗ್ರಹ

GOOD NEWS : ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ | guest teachers

SHOCKING : `ಕುರ್ಕುರೆ’ ತಿನ್ನುವವರೇ ಎಚ್ಚರ : ಗಂಟಲಿನಲ್ಲಿ ಕುರ್ಕುರೆ ಪೀಸ್ ಸಿಲುಕಿ 28 ವರ್ಷದ ಯುವಕ ಸಾವು.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಮೊಟ್ಟೆಯಲ್ಲಿ ‘ಕ್ಯಾನ್ಸರ್ ಅಂಶ ಪತ್ತೆ’ಗೆ ಪರೀಕ್ಷೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
KARNATAKA

BIG NEWS: ಮೊಟ್ಟೆಯಲ್ಲಿ ‘ಕ್ಯಾನ್ಸರ್ ಅಂಶ ಪತ್ತೆ’ಗೆ ಪರೀಕ್ಷೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು; ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶ ಪತ್ತೆಯ ಬಗ್ಗೆ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತ್ರ ಸೂಕ್ತ ಕ್ರಮ ವಹಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಮೊಟ್ಟೆಯಲ್ಲಿ ಕ್ಯಾನ್ಸರ್‌ ಕಾರಕ ಅಂಶಗಳು ಪತ್ತೆಯಾಗಿವೆ ಎಂಬ ಕುರಿತು ಜಾಲತಾಣಗಳಲ್ಲಿ ವದಂತಿ ಹಬ್ಬಿರುವ ಹಿನ್ನೆಲೆಯಲ್ಲಿ, ರಾಜ್ಯಾದ್ಯಂತ ಮೊಟ್ಟೆಗಳ ಮಾದರಿಗಳನ್ನು ಸಂಗ್ರಹಿಸಿ, ಲ್ಯಾಬ್‌ಗಳಲ್ಲಿ ಪರೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಒಂದು ವೇಳೆ ಪರೀಕ್ಷೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದರೆ, ಮೊಟ್ಟೆ ಉತ್ಪಾದಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಹಿಂದೆ ನಡೆಸಿದ ಪರೀಕ್ಷೆಗಳಲ್ಲಿ ಮೊಟ್ಟೆ ಹಾನಿಕಾರಕ ಅಂಶಗಳು ಕಂಡುಬಂದಿಲ್ಲ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ಮೊಟ್ಟೆಯಲ್ಲಿ ಕ್ಯಾನ್ಸರ್‌ ಕಾರಕ ಅಂಶಗಳು ಪತ್ತೆಯಾಗಿವೆ ಎಂಬ ಕುರಿತು ಜಾಲತಾಣಗಳಲ್ಲಿ ವದಂತಿ ಹಬ್ಬಿರುವ ಹಿನ್ನೆಲೆಯಲ್ಲಿ, ರಾಜ್ಯಾದ್ಯಂತ ಮೊಟ್ಟೆಗಳ ಮಾದರಿಗಳನ್ನು ಸಂಗ್ರಹಿಸಿ, ಲ್ಯಾಬ್‌ಗಳಲ್ಲಿ ಪರೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದೆ. ಒಂದು ವೇಳೆ ಪರೀಕ್ಷೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದರೆ, ಮೊಟ್ಟೆ ಉತ್ಪಾದಕರ ವಿರುದ್ಧ ಕಠಿಣ… pic.twitter.com/C3EdOoewsv

— DIPR Karnataka (@KarnatakaVarthe) December 15, 2025

ಡಿ.23, 24ರಂದು ಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಸುವರ್ಣ ಸಂಭ್ರಮ ಆಚರಣೆ: ಆಹ್ವಾನ ಪತ್ರಿಕೆ ಬಿಡುಗಡೆ

ನೀವು ಈ ತಪ್ಪು ಮಾಡ್ತಿದ್ದೀರಾ.? ಎಚ್ಚರ, ನಿಮ್ಮ ‘IRCTC’ ಖಾತೆ ಬ್ಯಾನ್ ಆಗುತ್ತೆ! 3 ಕೋಟಿಗೂ ಹೆಚ್ಚು ಖಾತೆ ನಿರ್ಬಂಧ

Share. Facebook Twitter LinkedIn WhatsApp Email

Related Posts

ಸಾಗರ ಶಾಸಕ ಗೋಪಾಲಕೃಷ್ಣ ಬೇಲೂರು ಅವರಿಗೆ ಸಚಿವ ಸ್ಥಾನ ನೀಡಲು ಗಣಪತಿ ಮಂಡಗಳಲೆ ಆಗ್ರಹ

2 Mins Read

GOOD NEWS : ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ | guest teachers

1 Min Read

5 AM Club: ಮುಂಜಾನೆ 5 ಗಂಟೆಗೆ ಹಾಸಿಗೆಯಿಂದ ಎದ್ದರೆ ಸಾಕು.. ನಿಮ್ಮ ಲೈಫ್ ಚೇಂಜ್ ಆಗೋದು ಗ್ಯಾರಂಟಿ!

2 Mins Read
Recent News

ಸಾಗರ ಶಾಸಕ ಗೋಪಾಲಕೃಷ್ಣ ಬೇಲೂರು ಅವರಿಗೆ ಸಚಿವ ಸ್ಥಾನ ನೀಡಲು ಗಣಪತಿ ಮಂಡಗಳಲೆ ಆಗ್ರಹ

GOOD NEWS : ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ | guest teachers

SHOCKING : `ಕುರ್ಕುರೆ’ ತಿನ್ನುವವರೇ ಎಚ್ಚರ : ಗಂಟಲಿನಲ್ಲಿ ಕುರ್ಕುರೆ ಪೀಸ್ ಸಿಲುಕಿ 28 ವರ್ಷದ ಯುವಕ ಸಾವು.!

5 AM Club: ಮುಂಜಾನೆ 5 ಗಂಟೆಗೆ ಹಾಸಿಗೆಯಿಂದ ಎದ್ದರೆ ಸಾಕು.. ನಿಮ್ಮ ಲೈಫ್ ಚೇಂಜ್ ಆಗೋದು ಗ್ಯಾರಂಟಿ!

State News
KARNATAKA

ಸಾಗರ ಶಾಸಕ ಗೋಪಾಲಕೃಷ್ಣ ಬೇಲೂರು ಅವರಿಗೆ ಸಚಿವ ಸ್ಥಾನ ನೀಡಲು ಗಣಪತಿ ಮಂಡಗಳಲೆ ಆಗ್ರಹ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಲೂರು ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಸಾಗರ ನಗರಸಭೆಯ…

GOOD NEWS : ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ | guest teachers

5 AM Club: ಮುಂಜಾನೆ 5 ಗಂಟೆಗೆ ಹಾಸಿಗೆಯಿಂದ ಎದ್ದರೆ ಸಾಕು.. ನಿಮ್ಮ ಲೈಫ್ ಚೇಂಜ್ ಆಗೋದು ಗ್ಯಾರಂಟಿ!

ಪೋಷಕರೇ ಗಮನಿಸಿ : ರಾಜ್ಯದ ಶಾಲೆಗಳಲ್ಲಿ ನಿಮ್ಮ ಮಕ್ಕಳನ್ನು 1ನೇ ತರಗತಿಗೆ ಸೇರಿಸಲು ಈ ದಾಖಲೆಗಳು ಕಡ್ಡಾಯ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.