BIG NEWS: ಮೊಟ್ಟೆಯಲ್ಲಿ ‘ಕ್ಯಾನ್ಸರ್ ಅಂಶ ಪತ್ತೆ’ಗೆ ಪರೀಕ್ಷೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು; ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶ ಪತ್ತೆಯ ಬಗ್ಗೆ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತ್ರ ಸೂಕ್ತ ಕ್ರಮ ವಹಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮೊಟ್ಟೆಯಲ್ಲಿ ಕ್ಯಾನ್ಸರ್‌ ಕಾರಕ ಅಂಶಗಳು ಪತ್ತೆಯಾಗಿವೆ ಎಂಬ ಕುರಿತು ಜಾಲತಾಣಗಳಲ್ಲಿ ವದಂತಿ ಹಬ್ಬಿರುವ ಹಿನ್ನೆಲೆಯಲ್ಲಿ, ರಾಜ್ಯಾದ್ಯಂತ ಮೊಟ್ಟೆಗಳ ಮಾದರಿಗಳನ್ನು ಸಂಗ್ರಹಿಸಿ, ಲ್ಯಾಬ್‌ಗಳಲ್ಲಿ ಪರೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ. ಒಂದು ವೇಳೆ ಪರೀಕ್ಷೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದರೆ, ಮೊಟ್ಟೆ ಉತ್ಪಾದಕರ ವಿರುದ್ಧ ಕಠಿಣ … Continue reading BIG NEWS: ಮೊಟ್ಟೆಯಲ್ಲಿ ‘ಕ್ಯಾನ್ಸರ್ ಅಂಶ ಪತ್ತೆ’ಗೆ ಪರೀಕ್ಷೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್