Covid Meeting : ‘ಟೆಸ್ಟ್, ಟ್ರ್ಯಾಕ್, ಟ್ರೀಟ್ ,ವ್ಯಾಕ್ಸಿನೇಟ್’ ತಂತ್ರ ಅನುಸರಿಸುವಂತೆ ರಾಜ್ಯಗಳಿಗೆ ಮಾಂಡವಿಯಾ ಸೂಚನೆ

ನವದೆಹಲಿ: ಚೀನಾ ಮತ್ತು ಇತರ ಕೆಲವು ದೇಶಗಳಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಮಧ್ಯೆ, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ‘ಪರೀಕ್ಷೆ, ಟ್ರ್ಯಾಕ್, ಚಿಕಿತ್ಸೆ ಮತ್ತು ಲಸಿಕೆ’ ತಂತ್ರವನ್ನು ಅನುಸರಿಸಲು ರಾಜ್ಯಗಳಿಗೆ ಸೂಚಿಸಿದ್ದಾರೆ. ಇಂದು ಕೇಂದ್ರ ಸಚಿವರು, ಕೋವಿಡ್ ಪರಿಸ್ಥಿತಿ ಕುರಿತಂತೆ ಆಯಾ ರಾಜ್ಯಗಳ ಆರೋಗ್ಯ ಮಂತ್ರಿಗಳೊಂದಿಗೆ ಸಭೆ ನಡೆಸಿದ್ದರು. ಈ ವೇಳೆ ಕೋವಿಡ್ ಪರೀಕ್ಷೆ ಹೆಚ್ಚಿಸುವಂತೆ ಹಾಗೂ ಆಸ್ಪತ್ರೆಗಳ ಮೂಲಸೌಕರ್ಯಗಳ ಸಿದ್ಧತೆ ಕುರಿತಂತೆ ನಿಗಾ ವಹಿಸುವಂತೆ ಸೂಚಿಸಿದ್ದಾರೆ ತಿಳಿದು ಬಂದಿದೆ. ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸಲಾಗುತ್ತಿದೆ … Continue reading Covid Meeting : ‘ಟೆಸ್ಟ್, ಟ್ರ್ಯಾಕ್, ಟ್ರೀಟ್ ,ವ್ಯಾಕ್ಸಿನೇಟ್’ ತಂತ್ರ ಅನುಸರಿಸುವಂತೆ ರಾಜ್ಯಗಳಿಗೆ ಮಾಂಡವಿಯಾ ಸೂಚನೆ