BIG NEWS: ಹತ್ಯೆಗೀಡಾದವನ ಬಂಧುಗಳ ‘ಸಾಕ್ಷ್ಯ’ ನಿರ್ಲಕ್ಷ್ಯಿಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು
ಬೆಂಗಳೂರು: ಸಾಕ್ಷ್ಯಾಧಾರ ಸಮಂಜಸ, ನಂಬಲರ್ಹ, ವಿಶ್ವಾಸಾರ್ಹವಾಗಿದ್ದರೇ ಹತ್ಯೆಗೀಡಾದವನ ಬಂಧುಗಳ ಸಾಕ್ಷ್ಯ ನಿರ್ಲಕ್ಷಿಸುವಂತಿಲ್ಲ ಎಂಬುದಾಗಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರತ್ಯಕ್ಷ ಸಾಕ್ಷಿಯೊಬ್ಬ ಕೊಲೆಯಾದವರ ನಿಕಟ ಸಂಬಂಧಿ ಎಂಬ ಕಾರಣಕ್ಕೆ ಆ ಸಾಕ್ಷ್ಯವನ್ನು ನಿರ್ಲಕ್ಷ್ಯಿಸಲು ಸಾಧ್ಯವಿಲ್ಲ ಎಂಬುದಾಗಿ ಹೈಕೋರ್ಟ್ ಕೊಲೆ ಪ್ರಕರಣದಲ್ಲಿ ಮೃತರ ತಂದೆ ಹಾಗೂ ಸಹೋದರನ ಸಾಕ್ಷ್ಯ ಆಧರಿಸಿ ಇಬ್ಬರಿಗೆ ವಿಧಿಸಲಾಗಿದ್ದಂತ ಜೀವಾವಧಿ ಶಿಕ್ಷೆಯನ್ನು ಎತ್ತಿಹಿಡಿದಿದೆ. ಕೊಲೆ ಪ್ರಕರಣದಲ್ಲಿ ಒಬ್ಬ ಪ್ರತ್ಯಕ್ಷ ಸಾಕ್ಷಿ ಹತ್ಯೆಗೀಡಾದರ ಕುಟುಂಬದ ಸದಸ್ಯನಾಗಿರುವ ಮಾತ್ರಕ್ಕೆ ಅಂತಹ ಸಾಕ್ಷಿಯ ಸಾಕ್ಷ್ಯವನ್ನು ತಿರಸ್ಕರಿಸಲಾಗುವುದಿಲ್ಲ ಎಂಬುದಾಗಿ ಹೈಕೋರ್ಟ್ … Continue reading BIG NEWS: ಹತ್ಯೆಗೀಡಾದವನ ಬಂಧುಗಳ ‘ಸಾಕ್ಷ್ಯ’ ನಿರ್ಲಕ್ಷ್ಯಿಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು
Copy and paste this URL into your WordPress site to embed
Copy and paste this code into your site to embed