TET-2022 ಪ್ರವೇಶ ಪತ್ರದಲ್ಲಿ ಅಶ್ಲೀಲ ಚಿತ್ರ : ಶಿಕ್ಷಣ ಇಲಾಖೆಯಿಂದ ಮಹತ್ವದ ಸ್ಪಷ್ಟೀಕರಣ

ಬೆಂಗಳೂರು: ಟಿಇಟಿ-2022 ಪ್ರವೇಶ ಪತ್ರದಲ್ಲಿ ಅಶ್ಲೀಲ ಚಿತ್ರ ಎಂಬ ಸುದ್ದಿಯು ಮಾಧ್ಯ,ಮದಲ್ಲಿ ಬಿತ್ತರಗೊಳ್ಳುತ್ತಿದ್ದು ಇದು ಇಲಾಖೆ ಅಥವಾ ಸರ್ಕಾರದಿಂದ ಉಂಟಾಗಿರುವ ಲೋಪವಲ್ಲ ಎಂಬ ಬಗ್ಗೆ ಸೃಷ್ಟಿಕರಣ ಈ ಕೆಳಕಂಡಂತೆ ನೀಡಲಾಗಿದೆ. ಪ್ರಸ್ತುತ 06-11-2022ರಂದು ನಡೆದ ಟಿಇಟಿ-2022 ರ ಪರೀಕ್ಷೆಯು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿನ 781 ಕೇಂದ್ರಗಳಲ್ಲಿ ನಡೆದಿದ್ದು 3,32,913 ಅಭ್ಯರ್ಥಿಗಳು ಹಾಜರಾಗಿದ್ದು, ಪರೀಕ್ಷಾ ಹಾಜರಾತಿ ಶೇಕಡ 92% ರಷ್ಟಿದೆ. ಪರೀಕ್ಷೆಯು ಅತ್ಯಂತ ವ್ಯವಸ್ಥಿತವಾಗಿ ಯಾವುದೇ ಲೋಪದೋಷಗಳಿಲ್ಲದೇ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದಿರುತ್ತದೆ. ಪ್ರತಿ ಅಭ್ಯರ್ಥಿಯು ಟಿಇಟಿ-2022 ಪರೀಕ್ಷೆಗೆ ಆನ್ … Continue reading TET-2022 ಪ್ರವೇಶ ಪತ್ರದಲ್ಲಿ ಅಶ್ಲೀಲ ಚಿತ್ರ : ಶಿಕ್ಷಣ ಇಲಾಖೆಯಿಂದ ಮಹತ್ವದ ಸ್ಪಷ್ಟೀಕರಣ