ಡಿ.7ರಂದು ಬೆಂಗಳೂರಲ್ಲಿ TET ಪರೀಕ್ಷೆ ಹಿನ್ನಲೆ: ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ
ಬೆಂಗಳೂರು: ದಿನಾಂಕ 07-12-2025ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(KARTET-2025) ನಡೆಯಲಿದೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ. ಈ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಆದೇಶ ಮಾಡಿದ್ದು, ದಿನಾಂಕ: 07-12-2025 ರಂದು ನಗರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2025) ರ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ … Continue reading ಡಿ.7ರಂದು ಬೆಂಗಳೂರಲ್ಲಿ TET ಪರೀಕ್ಷೆ ಹಿನ್ನಲೆ: ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ
Copy and paste this URL into your WordPress site to embed
Copy and paste this code into your site to embed