ಜೂ.30ರಂದು ರಾಜ್ಯಾಧ್ಯಂತ ‘TET ಪರೀಕ್ಷೆ’: ಅಭ್ಯರ್ಥಿಗಳು ಈ ನಿಯಮಗಳ ಪಾಲನೆ ಕಡ್ಡಾಯ | KAR TET-2024 Exam
ಶಿವಮೊಗ್ಗ : 2024 ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು(KAR TET-24) ಜೂನ್ 30 ರಂದು ನಗರದ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು ಪರೀಕ್ಷೆಯು ಶಾಂತಿಯುತವಾಗಿ ನಡೆಯಲು ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜೂ.26 ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಕುರಿತು ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜೂ.30 ರ ಬೆಳಿಗ್ಗೆ 9.30 ರಿಂದ 12 ಗಂಟೆವರೆಗೆ … Continue reading ಜೂ.30ರಂದು ರಾಜ್ಯಾಧ್ಯಂತ ‘TET ಪರೀಕ್ಷೆ’: ಅಭ್ಯರ್ಥಿಗಳು ಈ ನಿಯಮಗಳ ಪಾಲನೆ ಕಡ್ಡಾಯ | KAR TET-2024 Exam
Copy and paste this URL into your WordPress site to embed
Copy and paste this code into your site to embed