ಶಿಕ್ಷಕರಿಗೆ ‘TET’ ಕಡ್ಡಾಯ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ನವದೆಹಲಿ : ಶಿಕ್ಷಕರು ಸೇವೆಯಲ್ಲಿ ಉಳಿಯಲು ಅಥವಾ ಬಡ್ತಿಗೆ ಅರ್ಹರಾಗಲು ಶಿಕ್ಷಕರ ಅರ್ಹತಾ ಪರೀಕ್ಷೆ (TET)ಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. TET ಕಡ್ಡಾಯಗೊಳಿಸುವ ಕಾನೂನು ಜಾರಿಗೆ ಬರುವ ಮೊದಲು ನೇಮಕಗೊಂಡವರಿಗೂ ಈ ತೀರ್ಪು ಅನ್ವಯಿಸುತ್ತದೆ. ನ್ಯಾಯಮೂರ್ತಿ ದೀಪಂಕರ್ ದತ್ತ ಮತ್ತು ನ್ಯಾಯಮೂರ್ತಿ ಮನಮೋಹನ್ ಅವರ ಪೀಠವು, ಶಿಕ್ಷಕರ ಅರ್ಹತೆಗೆ ಸಂಬಂಧಿಸಿದಂತೆ ಅಂಜುಮನ್ ಇಶಾತ್-ಇ-ತಾಲಿಮ್ ಟ್ರಸ್ಟ್ vs ರಾಜ್ಯ ಮಹಾರಾಷ್ಟ್ರ ಮತ್ತು ಇತರರು ಸೇರಿದಂತೆ ಹಲವಾರು ಸಿವಿಲ್ ಮೇಲ್ಮನವಿಗಳನ್ನ ಆಲಿಸುವಾಗ ಈ ತೀರ್ಪು … Continue reading ಶಿಕ್ಷಕರಿಗೆ ‘TET’ ಕಡ್ಡಾಯ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು