BIGG NEWS : ಈ ಹಿಂದೆ ಪಠ್ಯಪುಸ್ತಕಗಳಲ್ಲಿ ಟಿಪ್ಪು ವೈಭವೀಕರಣ ಇತ್ತು ಈಗ ಇಲ್ಲ: ಬಿ.ಸಿ ನಾಗೇಶ್ | B.C Nagesh

ಮಡಿಕೇರಿ : ಈ ಹಿಂದೆ ಪಠ್ಯಪುಸ್ತಕದಲ್ಲಿ  ನಮ್ಮನ್ನಾಳಿದ ರಾಜರ ಸರಿಯಾದ ಇತಿಹಾಸ ಇರಲಿಲ್ಲ. ಮೆಕಾಲೆ ಶಿಕ್ಷಣ ಪದ್ಧತಿ ಇತ್ತು. ಟಿಪ್ಪುವಿನಂತಹ  ದೊರೆಗಳ ವೈಭವೀಕರಣ ಇತ್ತು. ಕೆಂಪೇಗೌಡರು , ಮೈಸೂರು ರಾಜರ ಇತಿಹಾಸ ತೆಗೆಯಲಾಗಿತ್ತು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್  ಬೇಸರ ವ್ಯಕ್ತಪಡಿಸಿದರು. BIGG NEWS : ಅ.30ಕ್ಕೆ ಕಲಬುರ್ಗಿಯಲ್ಲಿ ಬೃಹತ್ ಒಬಿಸಿ ಸಮಾವೇಶ, 5 ಲಕ್ಷ ಜನ ಸೇರುವ ನಿರೀಕ್ಷೆ : ಸಚಿವ ಸುನಿಲ್ ಕುಮಾರ್ ಘೋಷಣೆ ಮಡಿಕೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತಾನಾಡಿದ ಅವರು, ಈ ನಾಡನ್ನು ಬ್ರಿಟಿಷರಿಗೂ … Continue reading BIGG NEWS : ಈ ಹಿಂದೆ ಪಠ್ಯಪುಸ್ತಕಗಳಲ್ಲಿ ಟಿಪ್ಪು ವೈಭವೀಕರಣ ಇತ್ತು ಈಗ ಇಲ್ಲ: ಬಿ.ಸಿ ನಾಗೇಶ್ | B.C Nagesh