Watch Video: ಬೆಂಗಳೂರಿನ ಶಾಲಾ ದಿನಗಳನ್ನು ನೆನಪಿಸಿಕೊಂಡ ತಲೈವಾ: ರಜನಿಕಾಂತ್ ಕನ್ನಡ ಮಾತಿನ ಈ ವೀಡಿಯೋ ನೋಡಿ

ಬೆಂಗಳೂರು: ನಗರದಲ್ಲಿ ತಾನು ಕಳೆದ ಬಾಲ್ಯದ ದಿನಗಳನ್ನು, ಶಾಲಾ ಕಾಲೇಜಿನ ಜೀವನನ್ನು ನಟ ರಜನಿಕಾಂತ್ ನೆನಪು ಮಾಡಿಕೊಂಡಿದ್ದಾರೆ. ಎಪಿಎಸ್ ಕಾಲೇಜಿನಲ್ಲಿ ಓದಿದಂತ ಶಾಲಾ ದಿನಗಳನ್ನು ನೆನಪಿಸಿಕೊಂಡು ವೀಡಿಯೋ ಮಾಡಿ ತಿಳಿಸಿದ್ದಾರೆ. ಈ ಬಗ್ಗೆ ಬ್ಯಾಂಕಾಂಕ್ ನಿಂದ ವೀಡಿಯೋ ಬಿಡುಗಡೆ ಮಾಡಿರುವಂತ ಅವರು, ಎಪಿಎಸ್ ಅಲ್ಯೂಮಿನಿಯ ವೇಳೆಯಲ್ಲಿ ನಾನು ಇರಬೇಕಿತ್ತು. ಆದರೇ ಇಲ್ಲಿ ಶೂಟಿಂಗ್ ಗೆ ಬಂದಿರುವ ಕಾರಣ, ಭಾಗಿಯಾಗೋದಕ್ಕೆ ಸಾಧ್ಯವಾಗಿಲ್ಲ ಅಂತ ವೀಡಿಯೋದಲ್ಲಿ ತಿಳಿಸಿದ್ದಾರೆ. ಎಲ್ಲರಿಗೂ ನಮಸ್ಕಾರ. ಎಪಿಎಸ್ ಹೈಸ್ಕೋಲ್ ನಲ್ಲಿ ಓದಿದೆ ಎನ್ನುವುದೇ ನನಗೆ ಹೆಮ್ಮೆ. … Continue reading Watch Video: ಬೆಂಗಳೂರಿನ ಶಾಲಾ ದಿನಗಳನ್ನು ನೆನಪಿಸಿಕೊಂಡ ತಲೈವಾ: ರಜನಿಕಾಂತ್ ಕನ್ನಡ ಮಾತಿನ ಈ ವೀಡಿಯೋ ನೋಡಿ