BIG BREAKING: ತಮಿಳುನಾಡಿನಲ್ಲಿ ಟಿವಿಕೆ ಸರ್ಕಾರ ರಚನೆಗೆ ರಾಜ್ಯಪಾಲರನ್ನು ಭೇಟಿಯಾಗಿ ದಳಪತಿ ವಿಜಯ್ ಹಕ್ಕು ಮಂಡನೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ತಮಿಳಗ ವೆಟ್ರಿ ಕಳಗಂ (TVK) ಮುಖ್ಯಸ್ಥ, ನಟ ವಿಜಯ್ ಅವರು ಬುಧವಾರ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಲೋಕ ಭವನದಲ್ಲಿ ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. 234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ಟಿವಿಕೆ ಪಕ್ಷವು 108 ಸ್ಥಾನಗಳನ್ನು ಗೆದ್ದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ನಟ ವಿಜಯ್ ಅವರು ಸ್ಪರ್ಧಿಸಿದ್ದ ತಿರುಚಿರಾಪಳ್ಳಿ ಪೂರ್ವ ಹಾಗೂ ಪೆರಂಬೂರ್ ಎರಡೂ … Continue reading BIG BREAKING: ತಮಿಳುನಾಡಿನಲ್ಲಿ ಟಿವಿಕೆ ಸರ್ಕಾರ ರಚನೆಗೆ ರಾಜ್ಯಪಾಲರನ್ನು ಭೇಟಿಯಾಗಿ ದಳಪತಿ ವಿಜಯ್ ಹಕ್ಕು ಮಂಡನೆ