ಚೆನ್ನೈ: ಆ ಘಟನೆ ನೋವು ತಂದಿದೆ. ಕಾಲ್ತುಳಿತ ಸಂಭವಿಸಬಾರದಾಗಿತ್ತು ಎಂಬುದಾಗಿ ಕರೂರು ಕಾಲ್ತುಳಿತ ಘಟನೆ ಬಗ್ಗೆ ನಟ ವಿಜಯ್ ಮನ ಮಿಡಿದಿದ್ದಾರೆ. ಅಲ್ಲೇ ಸಂತ್ರಸ್ತರ ಕುಟುಂಬಸ್ಥರನ್ನು ಭೇಟಿಯಾಗುವುದಾಗಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಇಂದು ಕರೂರು ಕಾಲ್ತುಳಿತ ಘಟನೆ ಸಂಬಂಧ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಅದು ನೋವಿನ ಪರಿಸ್ಥಿತಿಯಾಗಿದೆ ಎಂಬುದಾಗಿ ಕರೂರ್ ಕಾಲ್ತುಳಿತದ ಬಗ್ಗೆ ಮೌನ ಮುರಿದ ವಿಜಯ್ ಹೇಳಿದ್ದಾರೆ. ಸಂತ್ರಸ್ತರ ಸಂಬಂಧಿಕರನ್ನು ಭೇಟಿ ಮಾಡುವುದಾಗಿ ಹೇಳಿದ್ದಾರೆ.
ಕಾಲ್ತುಳಿತ ಸಂಭವಿಸಬಾರದಿತ್ತು. ಆ ಘಟನೆಯಿಂದ ತುಂಬಾ ನೋವಾಗಿದೆ. ಶೀಘ್ರವೇ ಗಾಯಾಳುಗಳನ್ನು ಭೇಟಿಯಾಗಿ ಸಾಂತ್ವಾನ ಹೇಳುತ್ತೇನೆ ಎಂದಿದ್ದಾರೆ.
Stay strong na ❤️ We are with You ❤️ https://t.co/qFYAOVDBjB
— Actor Vijay Fans (@Actor_Vijay) September 30, 2025