ಗುರು ಹೇಳಿದ ಆ ಮಾತೇ, ಯುವಕನ ಜೀವನವನ್ನೇ ಬದಲಿಸಿತು!

ಒಬ್ಬ ಯುವಕನಿಗೆ ಬದುಕೇ ಬೇಸರವಾಗಿತ್ತು. ಯಾವುದರಲ್ಲೂ ಆಸಕ್ತಿ ಇಲ್ಲ. ಒಂಥರಾ ಖಿನ್ನತೆ. ಮನೆಯಲ್ಲಿ ಒಬ್ಬನೇ ಕುಳಿತಿರುತ್ತಿದ್ದ. ಸ್ನೇಹಿತರ ಜತೆಗೆ ಬೆರೆಯುವುದು ಕೂಡಾ ಬೇಡ ಅನಿಸುತ್ತಿತ್ತು. ಒಂದು ದಿನ ಆ ಊರಿಗೆ ಒಬ್ಬ ಗುರುಗಳು ಬಂದಿದ್ದಾರೆ ಎನ್ನುವ ಸುದ್ದಿ ಅವನಿಗೆ ಗೊತ್ತಾಯಿತು. ತನ್ನ ಸಮಸ್ಯೆಗೆ ಅವರ ಬಳಿ ಏನಾದರೂ ಪರಿಹಾರ ಇರಬಹುದಾ ಎಂದು ಯೋಚಿಸಿದ. ಯುವಕ ಗುರುಗಳ ಬಳಿಗೆ ಹೋಗಿ, ʻʻಜೀವನದಲ್ಲಿ ನನಗೆ ಹಲವಾರು ಸಮಸ್ಯೆಗಳಿವೆ. ಹಾಗಾಗಿ ಸದಾ ಬೇಸರದಲ್ಲಿ ಕಾಲ ಕಳೆಯುತ್ತಿದ್ದೇನೆ. ನಾನು ಎಲ್ಲರ ಹಾಗೆ ಸಂತೋಷವಾಗಿರೋದು … Continue reading ಗುರು ಹೇಳಿದ ಆ ಮಾತೇ, ಯುವಕನ ಜೀವನವನ್ನೇ ಬದಲಿಸಿತು!