“ಆ ಸಮಸ್ಯೆ ಉದ್ಭವಿಸಿದ್ದೇ ನೆಹರೂ ಕಾರಣದಿಂದ” ಕಾಂಗ್ರೆಸ್ ವಿರುದ್ಧ ‘ಪ್ರಧಾನಿ ಮೋದಿ’ ವಾಗ್ದಾಳಿ

ನವದೆಹಲಿ : ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಗುಜರಾತ್‌’ನ ಏಕ್ತಾನಗರದಲ್ಲಿ ನಡೆದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯಲ್ಲಿ ಮೋದಿ ಭಾಗವಹಿಸಿ ಮಾತನಾಡಿದರು. ನೆಹರೂ ಅವರ ನೀತಿಗಳಿಂದಾಗಿ ಕಾಶ್ಮೀರ ಸಮಸ್ಯೆ ಉದ್ಭವಿಸಿದೆ ಮತ್ತು ಆ ಸಮಯದಲ್ಲಿ ಕಾಂಗ್ರೆಸ್ ಅದನ್ನು ಲೆಕ್ಕಿಸಲಿಲ್ಲ ಎಂದು ಹೇಳಿದರು. “ಕಾಶ್ಮೀರವನ್ನು ಪ್ರತ್ಯೇಕ ಸಂವಿಧಾನ ಮತ್ತು ಪ್ರತ್ಯೇಕ ಧ್ವಜದೊಂದಿಗೆ ವಿಭಜಿಸಲಾಯಿತು. ದಶಕಗಳ ಕಾಲ ಕಾಶ್ಮೀರದ ಬಗ್ಗೆ ಕಾಂಗ್ರೆಸ್ … Continue reading “ಆ ಸಮಸ್ಯೆ ಉದ್ಭವಿಸಿದ್ದೇ ನೆಹರೂ ಕಾರಣದಿಂದ” ಕಾಂಗ್ರೆಸ್ ವಿರುದ್ಧ ‘ಪ್ರಧಾನಿ ಮೋದಿ’ ವಾಗ್ದಾಳಿ