BREAKING NEWS : ಪದವಿ ಪೂರ್ವ ಶಿಕ್ಷಣ ಮಂಡಳಿ ಹಾಗೂ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವಿಲೀನ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

ಬೆಂಗಳೂರು : ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವಿಲೀನಕ್ಕೆ ಅವಕಾಶ ಕಲ್ಪಿಸುವ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ವಿಧೇಯಕ-2022 ವಿಧಾನಸಭೆಯಲ್ಲಿ ಅನುಮೋದನೆಗೊಂಡಿದೆ. ಇದೀಗ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವಿಲೀನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಇತ್ತೀಚೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ವಿಧೇಯಕ ಮಂಡಿಸಿದ್ದು, ರಾಷ್ಟ್ರೀಯ ಶಿಕ್ಷಣ  ನೀತಿ ಜಾರಿಗೆ ಅನುಕೂಲವಾಗುವಂತೆ ಮತ್ತು ಎರಡು ಮಂಡಳಿಗಳಲ್ಲಿ ಆಡಳಿತಾತ್ಮ … Continue reading BREAKING NEWS : ಪದವಿ ಪೂರ್ವ ಶಿಕ್ಷಣ ಮಂಡಳಿ ಹಾಗೂ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವಿಲೀನ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ