Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದಿನಕ್ಕೊಂದು ಮೊಟ್ಟೆ ತಿಂದರೆ ದೇಹದಲ್ಲಿ ಏನಾಗುತ್ತೆ ಗೊತ್ತಾ? ವೈದ್ಯರು ಬಿಚ್ಚಿಟ್ಟ ರಹಸ್ಯ!

04/04/2026 4:45 AM

FSSAI ಪ್ರಕಾರ ದಿನಕ್ಕೆ ಎಷ್ಟು ಪ್ರಮಾಣದ ಎಣ್ಣೆ ಸೇವನೆ ಉತ್ತಮ? ಆರೋಗ್ಯಕರ ಜೀವನಕ್ಕೆ ಇಲ್ಲಿದೆ ಟಿಪ್ಸ್!

04/04/2026 4:35 AM

Watch Video: ಬೆಚ್ಚಿಬೀಳಿಸುವ ವಿಡಿಯೋ: ಗುಜರಾತ್‌ನಲ್ಲಿ ಸ್ಕೂಟಿ ಸವಾರನ ಮೇಲೆ ಮುಗಿಬಿದ್ದ ಅತಿ ಬಲಶಾಲಿ ಗೂಳಿ!

04/04/2026 4:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಳವಳ್ಳಿಯಲ್ಲಿ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವ ನಡೆಯುತ್ತಿರುವುದು ಜನತೆಯ ಭಾಗ್ಯ: ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ
KARNATAKA

ಮಳವಳ್ಳಿಯಲ್ಲಿ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವ ನಡೆಯುತ್ತಿರುವುದು ಜನತೆಯ ಭಾಗ್ಯ: ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ

By kannadanewsnow0916/12/2025 8:51 PM

ಮಂಡ್ಯ: ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1066 ನೇ ಜಯಂತಿ ಮಹೋತ್ಸವ ವಳವಳ್ಳಿಯಲ್ಲಿ ನಡೆಯುತ್ತಿರುವುದು ಮಳವಳ್ಳಿ ಜನತೆಯ ಭಾಗ್ಯ. ಮಳವಳ್ಳಿ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ಕಾರ್ಯಕ್ರಮ ಇದಾಗಿದೆ. ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳು ಲೋಕ ಕಲ್ಯಾಣಕ್ಕಾಗಿ ಮಾಡಿದ ಕಾರ್ಯಗಳು ನಿರಂತರವಾಗಿ ನಡೆಯಬೇಕು ಎಂದು ಸುತ್ತೂರು ಜಗತ್ ಗುರು ಶ್ರೀ ವೀರ ಸಿಂಹಾಸನ ಮಹಾ ಸಂಸ್ಥಾನಧೀಶರಾದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಹೇಳಿದರು.

ಇಂದು ವಳವಳ್ಳಿಯಲ್ಲಿ ಆಯೋಜಿಸಲಾಗಿದ್ದ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1066 ನೇ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತಿ ಮಹೋತ್ಸವ ನಾನ ಜಿಲ್ಲೆಗಳಲ್ಲಿ ನಡೆದುಕೊಂಡು ಬರುತ್ತಿದೆ. ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳು ಸಾವಿರಾರು ವರ್ಷಗಳ ಹಿಂದೆ ಎರಡು ರಾಜ ಮನೆತನಗಳ ನಡುವೆ ಇದಂತಹ ವೈಷಮ್ಯವನ್ನು ಹೋಗಲಾಡಿಸಿ ಸಮಾರಸ್ಯದ, ಪ್ರೀತಿಯ, ಸ್ನೇಹದ ಬೀಜವನ್ನು ಬಿತ್ತಿ ನಾಡಿಗೆ ಕಲ್ಯಾಣ ತಂದವರು ಎಂದು ಹೇಳಿದರು.

ಅವರ ಹಾದಿಯಲ್ಲಿ ಬಂದಂತಹ ಎಲ್ಲಾ ಸುತ್ತೂರು ಮಠದ ಸ್ವಾಮಿಗಳು ಸುತ್ತೂರು ಮಠವನ್ನು ಮುನ್ನಡೆಸಿಕೊಂಡು ಬಂದಿದ್ದಾರೆ. ಸುಮಾರು 6 ವರ್ಷಗಳ ಹಿಂದೆಯೇ ಸದರಿ ಜಯಂತೋತ್ಸವ ಕಾರ್ಯಕ್ರಮ ಮಳವಳ್ಳಿ ನಡೆಯಬೇಕಿತ್ತು ಆದರೆ ಕಾರಣಾಂತರಗಳಿಂದ ಸಾಧ್ಯವಾಗಲಿಲ್ಲ. ಬಹುಶಃ 6 ವರ್ಷಗಳ ಹಿಂದೆ ಆಗಿದ್ದರೆ ಇಂದು ರಾಷ್ಟ್ರಪತಿಗಳು ಸದರಿ ಕಾರ್ಯಕ್ರಮವನ್ನು ಉದ್ಘಾಟಿಸುತ್ತಿರಲಿಲ್ಲ ಇದು ದೈವ ಸಂಕಲ್ಪ ಎಂದರು.

ಕೇಂದ್ರ ಸಚಿವ ಹೆಚ್.ಡಿ. ಕುಮಾರ ಸ್ವಾಮಿ ಅವರಿಂದಲೇ ಮಳವಳ್ಳಿಯಲ್ಲಿ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1066 ನೇ ಜಯಂತಿ ಮಹೋತ್ಸವ ಕಾರ್ಯಕ್ರಮ ನಡೆಯುತ್ತದೆ ಹಾಗೂ ರಾಷ್ಟ್ರಪತಿಗಳು ಆಗಮಿಸಲು ಅವರೇ ಕಾರಣ. ನರೇಂದ್ರ ಸ್ವಾಮಿ ಅವರು ಕಾರ್ಯಕ್ರಮವನ್ನು ತಮ್ಮ ಮನೆಯ ಕಾರ್ಯಕ್ರಮದಂತೆ ಮುತುವರ್ಜಿ ವಹಿಸಿ ಅಚ್ಚುಕಟ್ಟಾಗಿ ಕಾರ್ಯಕ್ರಮವನ್ನು ರೂಪಿಸಿದ್ದಾರೆ ಮಳವಳ್ಳಿಯ ಎಲ್ಲಾ ಸಂಘ ಸಂಸ್ಥೆಗಳೂ ಹಾಗೂ ಮುಖಂಡರುಗಳು ಸದರಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜವಾಬ್ದಾರಿ ವಹಿಸಿದ್ದಾರೆ ಎಂದು ಹೇಳಿದರು.

ಮಂಡ್ಯದ ಮದ್ದೂರಿನಲ್ಲಿ ‘HDK’ ಹುಟ್ಟು ಹಬ್ಬ ಆಚರಣೆ; ಕಾರ್ಯಕರ್ತರ ಅಭಿಮಾನಕ್ಕೆ ಮನಸೋತ ಕೇಂದ್ರ ಸಚಿವ

ಐಪಿಎಲ್ 2026 ಹರಾಜು: ಹೀಗಿದೆ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ | IPL 2026 Auction

Share. Facebook Twitter LinkedIn WhatsApp Email

Related Posts

ಆತಿಥ್ಯ ವಹಿಸಿದ ಬೀದರ್ ಜಿಲ್ಲೆ KUWJ ಪ್ರಶಸ್ತಿ ಪ್ರಕಟ: 94 ವರ್ಷದ ಶಿವಶರಣಪ್ಪ ವಾಲಿ ಸೇರಿ 9 ಪತ್ರಕರ್ತರಿಗೆ ಗೌರವ

03/04/2026 10:07 PM1 Min Read

BIG UPDATE: ಆರೋಗ್ಯದಲ್ಲಿ ಚೇತರಿಗೆ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಆಸ್ಪತ್ರೆಯಿಂದ ಡಿಸ್ಚಾರ್ಜ್

03/04/2026 7:42 PM1 Min Read

ರೈತರು ನೀರಾವರಿ ಕಛೇರಿ ಮುಂದೆ ಹೋರಾಟ ಮಾಡಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್

03/04/2026 6:50 PM2 Mins Read
Recent News

ದಿನಕ್ಕೊಂದು ಮೊಟ್ಟೆ ತಿಂದರೆ ದೇಹದಲ್ಲಿ ಏನಾಗುತ್ತೆ ಗೊತ್ತಾ? ವೈದ್ಯರು ಬಿಚ್ಚಿಟ್ಟ ರಹಸ್ಯ!

04/04/2026 4:45 AM

FSSAI ಪ್ರಕಾರ ದಿನಕ್ಕೆ ಎಷ್ಟು ಪ್ರಮಾಣದ ಎಣ್ಣೆ ಸೇವನೆ ಉತ್ತಮ? ಆರೋಗ್ಯಕರ ಜೀವನಕ್ಕೆ ಇಲ್ಲಿದೆ ಟಿಪ್ಸ್!

04/04/2026 4:35 AM

Watch Video: ಬೆಚ್ಚಿಬೀಳಿಸುವ ವಿಡಿಯೋ: ಗುಜರಾತ್‌ನಲ್ಲಿ ಸ್ಕೂಟಿ ಸವಾರನ ಮೇಲೆ ಮುಗಿಬಿದ್ದ ಅತಿ ಬಲಶಾಲಿ ಗೂಳಿ!

04/04/2026 4:30 AM

ಮಕ್ಕಳಲ್ಲಿನ ಲೈಂಗಿಕ ಕುತೂಹಲ ಮತ್ತು ನಡವಳಿಕೆ: ಪೋಷಕರು ತಿಳಿದಿರಲೇಬೇಕಾದ ಸತ್ಯಗಳು

04/04/2026 4:11 AM
State News
KARNATAKA

ಆತಿಥ್ಯ ವಹಿಸಿದ ಬೀದರ್ ಜಿಲ್ಲೆ KUWJ ಪ್ರಶಸ್ತಿ ಪ್ರಕಟ: 94 ವರ್ಷದ ಶಿವಶರಣಪ್ಪ ವಾಲಿ ಸೇರಿ 9 ಪತ್ರಕರ್ತರಿಗೆ ಗೌರವ

By kannadanewsnow0903/04/2026 10:07 PM KARNATAKA 1 Min Read

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಬೀದರ್‌ನಲ್ಲಿ ಏ.11 ಮತ್ತು 12 ರಂದು ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ…

BIG UPDATE: ಆರೋಗ್ಯದಲ್ಲಿ ಚೇತರಿಗೆ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಆಸ್ಪತ್ರೆಯಿಂದ ಡಿಸ್ಚಾರ್ಜ್

03/04/2026 7:42 PM

ರೈತರು ನೀರಾವರಿ ಕಛೇರಿ ಮುಂದೆ ಹೋರಾಟ ಮಾಡಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್

03/04/2026 6:50 PM

SSLC ಪರೀಕ್ಷೆಯಲ್ಲಿ ತೃತೀಯ ಭಾಷೆ ಅಂಕ ಕಡಿತ: ಸರ್ಕಾರದ ನಿರ್ಧಾರ ಮರುಪರಿಶೀಲಿಸುವಂತೆ ರಾಜ್ಯಪಾಲರ ಪತ್ರ

03/04/2026 6:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.