ಮಳವಳ್ಳಿಯಲ್ಲಿ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವ ನಡೆಯುತ್ತಿರುವುದು ಜನತೆಯ ಭಾಗ್ಯ: ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ

ಮಂಡ್ಯ: ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1066 ನೇ ಜಯಂತಿ ಮಹೋತ್ಸವ ವಳವಳ್ಳಿಯಲ್ಲಿ ನಡೆಯುತ್ತಿರುವುದು ಮಳವಳ್ಳಿ ಜನತೆಯ ಭಾಗ್ಯ. ಮಳವಳ್ಳಿ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ಕಾರ್ಯಕ್ರಮ ಇದಾಗಿದೆ. ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳು ಲೋಕ ಕಲ್ಯಾಣಕ್ಕಾಗಿ ಮಾಡಿದ ಕಾರ್ಯಗಳು ನಿರಂತರವಾಗಿ ನಡೆಯಬೇಕು ಎಂದು ಸುತ್ತೂರು ಜಗತ್ ಗುರು ಶ್ರೀ ವೀರ ಸಿಂಹಾಸನ ಮಹಾ ಸಂಸ್ಥಾನಧೀಶರಾದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಹೇಳಿದರು. ಇಂದು ವಳವಳ್ಳಿಯಲ್ಲಿ ಆಯೋಜಿಸಲಾಗಿದ್ದ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1066 ನೇ ಜಯಂತಿ … Continue reading ಮಳವಳ್ಳಿಯಲ್ಲಿ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವ ನಡೆಯುತ್ತಿರುವುದು ಜನತೆಯ ಭಾಗ್ಯ: ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ