25ನೇ ವರ್ಷದ ಪ್ರತಿಷ್ಠಿತ ಬೆಂಗಳೂರು ತಂತ್ರಜ್ಞಾನ ಸಮಾವೇಶಕ್ಕೆ ತೆರೆ

ಬೆಂಗಳೂರು: ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸ್ಟಾರ್ಟಪ್‌ ಪಾರ್ಕ್, 50 ಕಾಲೇಜುಗಳಲ್ಲಿ ಆಧುನಿಕ ತಾಂತ್ರಿಕ ಪ್ರಯೋಗಾಲಯಗಳು, ವಿಶ್ವವಿದ್ಯಾಲಯಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಆವಿಷ್ಕಾರ ಕೇಂದ್ರಗಳ ಆರಂಭ, ಶಿಕ್ಷಣ ಸಂಸ್ಥೆಗಳು ಮತ್ತು ಐಟಿ, ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಕಂಪನಿಗಳ ನಡುವೆ ಗಾಢ ಸಂಬಂಧ ಮತ್ತು ಶೈಕ್ಷಣಿಕ ಸಂಸ್ಥೆಗಳು ಹಾಗೂ ಸಂಶೋಧನಾ ಸಂಸ್ಥೆಗಳ ನಡುವೆ ನಿಕಟ ಬಾಂಧವ್ಯ- ಈ ಐದು ಹೆಗ್ಗುರಿಗಳ ಘೋಷಣೆಗಳೊಂದಿಗೆ 25ನೇ ವರ್ಷದ ಪ್ರತಿಷ್ಠಿತ ಬೆಂಗಳೂರು ತಂತ್ರಜ್ಞಾನ ಸಮಾವೇಶಕ್ಕೆ ಶುಕ್ರವಾರ ತೆರೆ ಬಿತ್ತು. … Continue reading 25ನೇ ವರ್ಷದ ಪ್ರತಿಷ್ಠಿತ ಬೆಂಗಳೂರು ತಂತ್ರಜ್ಞಾನ ಸಮಾವೇಶಕ್ಕೆ ತೆರೆ