ಬೀದರನಲ್ಲಿ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಯಶಸ್ವಿ: ರಾಜ್ಯಾಧ್ಯಕ್ಷ ಶಿವಾನಂದ ತಗಡೂರು
ಬೆಂಗಳೂರು: ಬೀದರನಲ್ಲಿ ಎರಡು ದಿನಗಳ ಕಾಲ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಅರ್ಥಪೂರ್ಣವಾಗಿ ಮತ್ತು ಯಶಸ್ವಿಯಾಗಿ ನಡೆಯಲು ಕಾರಣರಾದ ಎಲ್ಲರಿಗೂ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(ಕೆಯುಡಬ್ಲೂೃಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ. 40ನೇ ಸಮ್ಮೇಳನ ಎಲ್ಲಕ್ಕಿಂತ ಭಿನ್ನವಾಗಿತ್ತು. ಗಾಂಧಿ ಮತ್ತು ಅಂಬೇಡ್ಕರ್ ಅವರು, ಪತ್ರಕರ್ತರಾಗಿ ಸಲ್ಲಿಸಿದ ಸೇವೆ ಬಗ್ಗೆ ಗೋಷ್ಠಿ ಆಯೋಜಿಸಿದ್ದು, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮತ್ತು ಮಾಧ್ಯಮ ವಿಷಯ ಬಗ್ಗೆ ಚರ್ಚೆ ನಡೆದಿದ್ದು ಸಮ್ಮೇಳನವನ್ನು ಅರ್ಥಪೂರ್ಣಗಿಸಿತು. ಆರ್ಟಿಫಿಷಿಯಲ್ ಇಂಟಲಜೆನ್ಸಿ ಮತ್ತು … Continue reading ಬೀದರನಲ್ಲಿ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಯಶಸ್ವಿ: ರಾಜ್ಯಾಧ್ಯಕ್ಷ ಶಿವಾನಂದ ತಗಡೂರು
Copy and paste this URL into your WordPress site to embed
Copy and paste this code into your site to embed