Kannada News – ಕನ್ನಡ ಸುದ್ದಿ Kannada News | Karnataka News | India News|  Kannada News | Karnataka News | India News |  Breking News |  Kannada Live News | Live news India | Sports News | Breaking News | Big Breakinge news |news in kannada | Breaking news kananda News |  Kannada News News |  Breaking News  |  Karnataka News  News |  Kannada Breaking News Latest News in Kannada | Cricket news | India | Kannada Breaking News | Breaking News |
  • STATE
  • KARNATAKA
  • INDIA
  • WORLD
  • SPORTS
    • CRICKET
    • OTHER SPORTS
  • FILM
    • SANDALWOOD
    • BOLLYWOOD
    • OTHER FILM
  • LIFE STYLE
  • BUSINESS
  • JOBS
  • CORONA VIRUS
Facebook Twitter Instagram
Kannada News – ಕನ್ನಡ ಸುದ್ದಿ Kannada News | Karnataka News | India News|  Kannada News | Karnataka News | India News |  Breking News |  Kannada Live News | Live news India | Sports News | Breaking News | Big Breakinge news |news in kannada | Breaking news kananda News |  Kannada News News |  Breaking News  |  Karnataka News  News |  Kannada Breaking News Latest News in Kannada | Cricket news | India | Kannada Breaking News | Breaking News |Kannada News – ಕನ್ನಡ ಸುದ್ದಿ Kannada News | Karnataka News | India News|  Kannada News | Karnataka News | India News |  Breking News |  Kannada Live News | Live news India | Sports News | Breaking News | Big Breakinge news |news in kannada | Breaking news kananda News |  Kannada News News |  Breaking News  |  Karnataka News  News |  Kannada Breaking News Latest News in Kannada | Cricket news | India | Kannada Breaking News | Breaking News |
  • STATE
  • KARNATAKA
  • INDIA
  • WORLD
  • SPORTS
    • CRICKET
    • OTHER SPORTS
  • FILM
    • SANDALWOOD
    • BOLLYWOOD
    • OTHER FILM
  • LIFE STYLE
  • BUSINESS
  • JOBS
  • CORONA VIRUS
Kannada News – ಕನ್ನಡ ಸುದ್ದಿ Kannada News | Karnataka News | India News|  Kannada News | Karnataka News | India News |  Breking News |  Kannada Live News | Live news India | Sports News | Breaking News | Big Breakinge news |news in kannada | Breaking news kananda News |  Kannada News News |  Breaking News  |  Karnataka News  News |  Kannada Breaking News Latest News in Kannada | Cricket news | India | Kannada Breaking News | Breaking News |
Home»KARNATAKA»‘ನಾವು ಘೋಷಿಸಿರುವ 5 ಗ್ಯಾರೆಂಟಿಗಳು ಶೀಘ್ರವೇ ಜಾರಿಗೆ ಬರಲಿದೆ’ : ಸಚಿವ ರಾಮಲಿಂಗಾ ರೆಡ್ಡಿ ಭರವಸೆ
KARNATAKA

‘ನಾವು ಘೋಷಿಸಿರುವ 5 ಗ್ಯಾರೆಂಟಿಗಳು ಶೀಘ್ರವೇ ಜಾರಿಗೆ ಬರಲಿದೆ’ : ಸಚಿವ ರಾಮಲಿಂಗಾ ರೆಡ್ಡಿ ಭರವಸೆ

By kannadanewsliveMay 26, 10:44 am

ಬೆಂಗಳೂರು : ನಾವು ಘೋಷಿಸಿರುವ 5 ಗ್ಯಾರೆಂಟಿಗಳನ್ನು ಶೀಘ್ರವೇ ಜಾರಿಗೆ ತರುತ್ತೇವೆ’ ಎಂದು ನೂತನ ಸಚಿವ ರಾಮಲಿಂಗಾ ರೆಡ್ಡಿ ಭರವಸೆ ನೀಡಿದ್ದಾರೆ.

ಗ್ಯಾರೆಂಟಿ ಯೋಜನೆ ಜಾರಿ ಮಾಡದಿದ್ದರೆ ಜೂನ್ 1 ರಿಂದ ಪ್ರತಿಭಟನೆ ಮಾಡುತ್ತೇವೆ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಪ್ರತಾಪ್ ಸಿಂಹ ಹೋರಾಟ ಮಾಡುವ ಅವಶ್ಯಕತೆ ಇಲ್ಲ, ನಾವು ಘೋಷಿಸಿರುವ 5 ಗ್ಯಾರೆಂಟಿಗಳನ್ನು ಶೀಘ್ರವೇ ಜಾರಿಗೆ ತರುತ್ತೇವೆ’ ಎಂದು ಸಚಿವ ರಾಮಲಿಂಗಾ ರೆಡ್ಡಿ ಭರವಸೆ ನೀಡಿದ್ದಾರೆ. ಬಿಜೆಪಿ ಕಳೆದ ಚುನಾವಣೆಯಲ್ಲಿ 600 ಹೆಚ್ಚು ಭರವಸೆ ನೀಡಿತ್ತು, ಅದನ್ನು ಈಡೇರಿಸಿದ್ಯಾ..? ಪ್ರಧಾನಿ ಮೋದಿ ಪ್ರತಿಯೊಬ್ಬರ ಖಾತೆಗೆ 15 ಲಕ್ಷ  ಹಣ ಹಾಕುವುದಾಗಿ ಹೇಳಿದ್ದರು.ಮೋದಿ ಹಣ ಹಾಕಿದ್ರಾ ಎಂದು ಪ್ರಶ್ನಿಸಿದ್ದಾರೆ. ಇಂದು ಸಚಿವ ಸಂಪುಟ ವಿಸ್ತರಣೆ ಫೈನಲ್ ಆಗಲಿದೆ. 99 % ಸಚಿವರು ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದರು.

ಸಂಪುಟ ವಿಸ್ತರಣೆ ಕಸರತ್ತು : ಸೋನಿಯಾ ಗಾಂಧಿ ಭೇಟಿಯಾದ ಸಿಎಂ ಸಿದ್ದರಾಮಯ್ಯ

ನವದೆಹಲಿ : ರಾಜ್ಯದಲ್ಲಿ ಸಂಪುಟ ವಿಸ್ತರಣೆ ಕಸರತ್ತು ಕೊನೆ ಹಂತ ತಲುಪಿದ್ದು, ಸೋನಿಯಾ ಗಾಂಧಿ ಭೇಟಿಗೆ ಸಿಎಂ ಸಿದ್ದರಾಮಯ್ಯ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಇನ್ನೂ, ನಿನ್ನೆ ರಾತ್ರಿ ದೆಹಲಿಯಿಂದ ವಾಪಸ್ ಆಗಿದ್ದ ಡಿಸಿಎಂ ಡಿಕೆಶಿ ಮತ್ತೆ ದೆಹಲಿಗೆ ವಾಪಸ್ ಆಗಿದ್ದಾರೆ. ನೂತನ ಸಚಿವರ ಆಯ್ಕೆ ಕಸರತ್ತು ಕೊನೆ ಹಂತದಲ್ಲಿದ್ದು, ಇಂದು ರಾತ್ರಿಯೊಳಗೆ ಅಧಿಕೃತ ಪಟ್ಟಿ ಬಿಡುಗಡೆಯಾಗಲಿದೆ.ಸಂಪುಟ ವಿಸ್ತರಣೆ ಬಗ್ಗೆ ಸೋನಿಯಾ ಗಾಂಧಿ ಅವರಿಂದ ಸಿದ್ದರಾಮಯ್ಯ ಮಾರ್ಗದರ್ಶನ ಪಡೆಯಲಿದ್ದಾರೆ.

ಮೇ 27 ರಂದು 24 ಮಂದಿ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು, ಪ್ರಮಾಣ ವಚನ ಕಾರ್ಯಕ್ರಮಕ್ಕೆ ರಾಜ್ಯಪಾಲರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಶನಿವಾರವೇ ನೂತನ ಸಚಿವರ ಪ್ರಮಾಣವಚನ ನಡೆಯಲಿದ್ದು, ಎಲ್ಲಾ ಖಾತೆ ಭರ್ತಿಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ.

ಸಿಎಂ ಆಯ್ಕೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಸಚಿವ ಸಂಪುಟ ರಚನೆ ಕಸರತ್ತು ಮುಂದುವರೆದಿದ್ದು, ಮೇ 27 ರಂದು ರಾಜಭವನದಲ್ಲಿ 24 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೇ 27 ರಂದು ಬೆಳಗ್ಗೆ 11:45 ಕ್ಕೆ 24 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಸರ್ಕಾರದ ಮನವಿ ಮೇರೆಗೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಶೀಘ್ರದಲ್ಲೇ ಕಾಂಗ್ರೆಸ್ 24 ಮಂದಿ ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡಲಿದ್ದು, ದೆಹಲಿಯ ಜಿಆರ್ಜಿ ರಸ್ತೆಯ ಕಾಂಗ್ರೆಸ್ ವಾರ್ ರೂಮ್ನಲ್ಲಿ ನಡೆಯುತ್ತಿದ್ದ ಕರ್ನಾಟಕ ಸಚಿವ ಸಂಪುಟ ರಚನೆ ಬಗ್ಗೆ ಕಾಂಗ್ರೆಸ್ ನಾಯಕರು ನಡೆಸುತ್ತಿದ್ದ ಸಭೆ ಮುಕ್ತಾಯಗೊಂಡಿದೆ. ಸಚಿವರ ಪಟ್ಟಿ ಇನ್ನೂ ಅಂತಿಮವಾಗಿಲ್ಲ. ಆದರೆ ನೂತನ ಸತಿವರ ಪ್ರಮಾಣವಚನ ಸಮಾರಂಭಕ್ಕೆ ದಿನಾಂಕ ಮತ್ತು ಸಮಯ ನಿಗದಿಯಾಗಿದೆ. ಇಂದು 24 ನೂತನ ಸಚಿವರ ಪಟ್ಟಿ ಅಧಿಕೃತವಾಗಿ ಬಿಡುಗಡೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ : ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

ಸಂಪುಟ ವಿಸ್ತರಣೆ ಕಸರತ್ತು : ಸೋನಿಯಾ ಗಾಂಧಿ ಭೇಟಿಯಾದ ಸಿಎಂ ಸಿದ್ದರಾಮಯ್ಯ

Share. Facebook Twitter LinkedIn WhatsApp Email

Related Posts

ರೈಲ್ವೆ ಪ್ರಯಾಣಿಕರ ಗಮನಕ್ಕೆ: ನೈರುತ್ಯ ರೈಲ್ವೆಯಿಂದ ಜೂನ್.1ರಿಂದ ಈ 7 ಹಾಲ್ಟ್ ನಿಲ್ದಾಣ ಬಂದ್

May 29, 5:42 pm

BIG UPDATE: ಮೈಸೂರಲ್ಲಿ ಭೀಕರ ಅಪಘಾತ: 10 ಮಂದಿ ಸಾವು, ಮೂವರಿಗೆ ಗಾಯ – ಎಸ್ಪಿ ಮಾಹಿತಿ

May 29, 5:33 pm

ರೈತ ಬಾಂಧವರ ಗಮನಕ್ಕೆ : ‘ಪಿಎಂ ಕಿಸಾನ್’ ಹಣ ಪಡೆಯಲು ಇ-ಕೆವೈಸಿ ಕಡ್ಡಾಯ |PM Kisan Yojana

May 29, 5:31 pm
Recent News

Congress Guarantee : 5 ‘ಗ್ಯಾರಂಟಿ ಯೋಜನೆ’ ಜಾರಿಯಾದ್ರೆ ವರ್ಷಕ್ಕೆ ಎಷ್ಟು ಕೋಟಿ ಹಣ ಬೇಕು..? ಇಲ್ಲಿದೆ ಡಿಟೇಲ್ಸ್

May 29, 5:13 pm
State News
KARNATAKA

ರೈಲ್ವೆ ಪ್ರಯಾಣಿಕರ ಗಮನಕ್ಕೆ: ನೈರುತ್ಯ ರೈಲ್ವೆಯಿಂದ ಜೂನ್.1ರಿಂದ ಈ 7 ಹಾಲ್ಟ್ ನಿಲ್ದಾಣ ಬಂದ್

By kannadanewsliveMay 29, 5:42 pm0

ಬೆಂಗಳೂರು: ನೈರುತ್ಯ ರೈಲ್ವೆ ಇಲಾಖೆಯಿಂದ ಪ್ರಯಾಣಿಕರ ಕೊರತೆ, ಆದಾಯ ಕಡಿಮೆಯ ಕಾರಣದಿಂದಾಗಿ ಕೆಲ ಮಾರ್ಗದಲ್ಲಿನ 7 ಹಾಲ್ಟ್ ನಿಲ್ದಾಣಗಳನ್ನು ಜೂನ್.1ರಿಂದ…

BIG UPDATE: ಮೈಸೂರಲ್ಲಿ ಭೀಕರ ಅಪಘಾತ: 10 ಮಂದಿ ಸಾವು, ಮೂವರಿಗೆ ಗಾಯ – ಎಸ್ಪಿ ಮಾಹಿತಿ

May 29, 5:33 pm

ರೈತ ಬಾಂಧವರ ಗಮನಕ್ಕೆ : ‘ಪಿಎಂ ಕಿಸಾನ್’ ಹಣ ಪಡೆಯಲು ಇ-ಕೆವೈಸಿ ಕಡ್ಡಾಯ |PM Kisan Yojana

May 29, 5:31 pm

Congress Guarantee : 5 ‘ಗ್ಯಾರಂಟಿ ಯೋಜನೆ’ ಜಾರಿಯಾದ್ರೆ ವರ್ಷಕ್ಕೆ ಎಷ್ಟು ಕೋಟಿ ಹಣ ಬೇಕು..? ಇಲ್ಲಿದೆ ಡಿಟೇಲ್ಸ್

May 29, 5:13 pm

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • State
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

Copyright © 2023 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.