‘ನಾವು ಘೋಷಿಸಿರುವ 5 ಗ್ಯಾರೆಂಟಿಗಳು ಶೀಘ್ರವೇ ಜಾರಿಗೆ ಬರಲಿದೆ’ : ಸಚಿವ ರಾಮಲಿಂಗಾ ರೆಡ್ಡಿ ಭರವಸೆ
ಬೆಂಗಳೂರು : ನಾವು ಘೋಷಿಸಿರುವ 5 ಗ್ಯಾರೆಂಟಿಗಳನ್ನು ಶೀಘ್ರವೇ ಜಾರಿಗೆ ತರುತ್ತೇವೆ’ ಎಂದು ನೂತನ ಸಚಿವ ರಾಮಲಿಂಗಾ ರೆಡ್ಡಿ ಭರವಸೆ ನೀಡಿದ್ದಾರೆ. ಗ್ಯಾರೆಂಟಿ ಯೋಜನೆ ಜಾರಿ ಮಾಡದಿದ್ದರೆ ಜೂನ್ 1 ರಿಂದ ಪ್ರತಿಭಟನೆ ಮಾಡುತ್ತೇವೆ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಪ್ರತಾಪ್ ಸಿಂಹ ಹೋರಾಟ ಮಾಡುವ ಅವಶ್ಯಕತೆ ಇಲ್ಲ, ನಾವು ಘೋಷಿಸಿರುವ 5 ಗ್ಯಾರೆಂಟಿಗಳನ್ನು ಶೀಘ್ರವೇ ಜಾರಿಗೆ ತರುತ್ತೇವೆ’ ಎಂದು ಸಚಿವ ರಾಮಲಿಂಗಾ ರೆಡ್ಡಿ ಭರವಸೆ ನೀಡಿದ್ದಾರೆ. ಬಿಜೆಪಿ ಕಳೆದ ಚುನಾವಣೆಯಲ್ಲಿ 600 … Continue reading ‘ನಾವು ಘೋಷಿಸಿರುವ 5 ಗ್ಯಾರೆಂಟಿಗಳು ಶೀಘ್ರವೇ ಜಾರಿಗೆ ಬರಲಿದೆ’ : ಸಚಿವ ರಾಮಲಿಂಗಾ ರೆಡ್ಡಿ ಭರವಸೆ
Copy and paste this URL into your WordPress site to embed
Copy and paste this code into your site to embed