Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಡಿಕೆಶಿ ಸಿಎಲ್‌ಪಿ ನಾಯಕರಾಗಿ ಆಯ್ಕೆ: ಕಠಿಣ ಕಾರ್ಯವೈಖರಿಗೆ ಸಿಕ್ಕ ಅತ್ಯುನ್ನತ ಗೌರವ ಎಂದ ದಿನೇಶ್ ಗುಂಡೂರಾವ್

Karnataka Politics: ಡಿಕೆಶಿ ಸಂಪುಟದಲ್ಲಿ ಡಿಸಿಎಂ ನಿರೀಕ್ಷೆಯಲ್ಲಿದ್ದವರಿಗೆ ಖರ್ಗೆ ಶಾಕ್: ಸದ್ಯಕ್ಕೆ ಪ್ರಸ್ತಾವನೆ ಇಲ್ಲವೆಂದ ಎಐಸಿಸಿ ಅಧ್ಯಕ್ಷರು

BIG NEWS : ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಮೇಲೆ ದಾಳಿ: ಹೂಗ್ಲಿಯಲ್ಲಿ ಉದ್ವಿಗ್ನ ಪರಿಸ್ಥಿತಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದಿನಿಂದ ಬೆಂಗಳೂರಲ್ಲಿ 6ನೇ ಆವೃತ್ತಿಯ ‘ಅಂತರ್ ರಾಜ್ಯ ಹಾಕಿ ಕಪ್ ಪಂದ್ಯಾವಳಿ’ ಆರಂಭ: 20 ತಂಡಗಳು ಭಾಗಿ
SPORTS

ಇಂದಿನಿಂದ ಬೆಂಗಳೂರಲ್ಲಿ 6ನೇ ಆವೃತ್ತಿಯ ‘ಅಂತರ್ ರಾಜ್ಯ ಹಾಕಿ ಕಪ್ ಪಂದ್ಯಾವಳಿ’ ಆರಂಭ: 20 ತಂಡಗಳು ಭಾಗಿ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಬಹು ನಿರೀಕ್ಷಿತ 6ನೇ ಆವೃತ್ತಿಯ “ಚೈರೋಸ್ ಭೀಮಯ್ಯ ಹಾಕಿ ಕಪ್ 2025” ಇಂದಿನಿಂದ ಫೀಲ್ಡ್ ಮಾರ್ಷಲ್ ಕೆ.ಎಂ. ಕರಿಯಪ್ಪ ಹಾಕಿ ಅರೆನಾನಲ್ಲಿ ನಡೆಯಲಿದೆ.

ಕರ್ನಾಟಕ ಹಾಕಿ ಅಸೋಸಿಯೇಷನ್‌ ಹಾಗೂ ಕೂರ್ಗ್ ಚಾಲೆಂಜರ್ಸ್ ಚಿಕ್‌ಪೆಟ್ ಅಸೋಸಿಯೇಷನ್ (CCCA) ಸಹಯೋಗದಲ್ಲಿ ಈ ಅಂತರ್‌-ರಾಜ್ಯ ಪಂದ್ಯಾವಳಿ 5-ಎ-ಸೈಡ್ ಮಾದರಿಯಲ್ಲಿ ಭಾರತೀಯ ಹಾಕಿ ಪ್ರದರ್ಶನ ನಡೆಯಲಿದೆ.

ಹಾಕಿ ಕಪ್‌ ಪಂದ್ಯಾವಳಿಯಲ್ಲಿ ಒಟ್ಟು 180 ಆಟಗಾರರನ್ನೊಳಗೊಂಡ ಒಟ್ಟು 20 ತಂಡಗಳು ಭಾಗವಹಿಸಲಿದ್ದಾರೆ. ಇಂದಿನಿಂದ ಜನವರಿ 12ರವರೆಗೆ ಪಂದ್ಯಾವಳಿ ನಡೆಯಲಿದ್ದು, ಭಾನುವಾರ ವಿಜೇತರನ್ನು ಘೋಷಿಸಲಾಗುತ್ತದೆ. ಮಾಜಿ ಭಾರತೀಯ ಹಾಕಿ ಆಟಗಾರರಾದ ವಿ.ಆರ್. ರಘುನಾಥ್, ವಿ.ಎಸ್. ವಿನಯ, ಅಮರ್ ಐಯಮ್ಮ, ನಿತಿನ್ ತಿಮ್ಮಯ್ಯ ಮತ್ತು ನಿಕ್ಕಿನ್ ತಿಮ್ಮಯ್ಯ ಅವರು ಸಹ ಭಾಗವಹಿಸಲಿದ್ದಾರೆ.

ಜನವರಿ 12 ರಂದು ನಡೆಯುವ ಅಂತಿಮ ಸುತ್ತು ನಡೆಯಲಿದ್ದು, ಬಳಿಕ ವಿಜೇತ ತಂಡ ಪದ್ಮಶ್ರೀ ಮತ್ತು ಮಾಜಿ ಭಾರತೀಯ ಹಾಕಿ ಆಟಗಾರ ಎಂ.ಪಿ. ಗಣೇಶ್ ಹಾಗೂ ಧನರಾಜ್‌ ಪಿಳ್ಳೈ ವಿತರಿಸಲಿದ್ದಾರೆ.

ಸಂಘಟಕರನ್ನು ಪ್ರತಿನಿಧಿಸಿದ ಸಿಸಿಸಿಎ ಅಧ್ಯಕ್ಷ ಶ್ರೀ ಕೆ.ಡಿ. ಗಣಪತಿ ಮಾತನಾಡಿ, ಜನವರಿ 10 ರಿಂದ 12 ರವರೆಗೆ ಬೆಂಗಳೂರಿನಲ್ಲಿ 5-ಎ-ಸೈಡ್ ಚೇರೋಸ್ ಭೀಮಯ್ಯ ಹಾಕಿ ಕಪ್‌ನ 6 ನೇ ಆವೃತ್ತಿ ಘೋಷಿಸಲಾಗಿದೆ, ಇದಕ್ಕೆ ಕ್ಯೂನೆಟ್‌ ಅವರ ಪ್ರಾಯೋಜಕ್ವ ನೀಡಿದ್ದು, ಸ್ಪರ್ಧೆ ನಡೆಸಲು ಉತ್ಸಾಹ ಹೆಚ್ಚಿದೆ. ಈ ಪಂದ್ಯಾವಳಿಯು ಭಾರತದ ರಾಷ್ಟ್ರೀಯ ಕ್ರೀಡೆಯಾದ ಹಾಕಿಯನ್ನು ಬೆಂಬಲಿಸಲು ಮತ್ತು ಭಾರತದಾದ್ಯಂತದ ಆಟಗಾರರಿಗೆ ಅವರ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆಯನ್ನು ಒದಗಿಸುವ ನಮ್ಮ ಅಚಲವಾದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ, ಜೊತೆಗೆ ಈ ಅದ್ಭುತ ಕ್ರೀಡೆಯ ಬೆಳವಣಿಗೆ ಮತ್ತು ಗುರುತಿಸುವಿಕೆಯನ್ನು ಉತ್ತೇಜಿಸುತ್ತದೆ.

ಕ್ಯೂನೆಟ್‌ ಇಂಡಿಯಾ ವಲಯದ ಕಾರ್ಪೊರೇಟ್ ಕಮ್ಯುನಿಕೇಷನ್ಸ್ ಮುಖ್ಯಸ್ಥ ನಿಶ್ಚಲ್ ಸಿ ಮಾತನಾಡಿ, ಭಾರತೀಯ ನೆಲದ ದೇಸಿ ಆಟವಾದ ಹಾಕಿ ಆಟವನ್ನು ಬೆಳೆಸುವ ಅಗತ್ಯವಿದೆ. ಹೀಗಾಗಿ ಹಾಕಿ ಆಟಕ್ಕೆ ನಮ್ಮ ಪ್ರಾಯೋಜಿಕ್ವತ ಸದಾ ಇರಲಿದೆ. ಹಾಕಿ ಆಟವನ್ನು ಜಾಗತಿಕವಾಗಿ ಪ್ರಸಿದ್ಧಿ ಆಟವನ್ನಾಗಿ ಮಾಡುವತ್ತ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.

Electricity Bill: 2 ಬಿಲಿಯನ್ ರೂಪಾಯಿ ವಿದ್ಯುತ್ ಬಿಲ್ ಕಂಡು ಆಘಾತಕ್ಕೊಳಗಾದ ವ್ಯಕ್ತಿ!

BIG NEWS: ಬೇರೆ  ರಾಜ್ಯಕ್ಕೆ ತೆರಳಲು ಅನುಮತಿ ಕೋರಿ, ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಪವಿತ್ರಾಗೌಡ!

Share. Facebook Twitter LinkedIn WhatsApp Email

Related Posts

ಇಂದು ಅಹಮದಾಬಾದ್ ನಲ್ಲಿ 19ನೇ ಆವೃತ್ತಿಯ `IPL’ಫೈನಲ್ : `RCB’ಗೆ ಈ ಸಲವೂ ಸಿಗುತ್ತಾ ಕಪ್?

2 Mins Read

Vaibhav Sooryavanshi: ಐಪಿಎಲ್‌ನಲ್ಲಿ ಅಬ್ಬರಿಸಿದ ವೈಭವ್ ಸೂರ್ಯವಂಶಿಯ ಬ್ಯಾಟ್ ಸ್ಪಾನ್ಸರ್‌ಶಿಪ್‌ಗೆ ಹರಿದುಬಂತು ₹12 ಕೋಟಿ ಆಫರ್!

2 Mins Read

BREAKING: ‘ಲಕ್ನೋ ಸೂಪರ್ ಜೈಂಟ್ಸ್’ ತಂಡದ ನಾಯಕ ಸ್ಥಾನಕ್ಕೆ ರಿಷಭ್ ಪಂತ್ ರಾಜೀನಾಮೆ | Rishabh Pant Quits

1 Min Read
Recent News

ಡಿಕೆಶಿ ಸಿಎಲ್‌ಪಿ ನಾಯಕರಾಗಿ ಆಯ್ಕೆ: ಕಠಿಣ ಕಾರ್ಯವೈಖರಿಗೆ ಸಿಕ್ಕ ಅತ್ಯುನ್ನತ ಗೌರವ ಎಂದ ದಿನೇಶ್ ಗುಂಡೂರಾವ್

Karnataka Politics: ಡಿಕೆಶಿ ಸಂಪುಟದಲ್ಲಿ ಡಿಸಿಎಂ ನಿರೀಕ್ಷೆಯಲ್ಲಿದ್ದವರಿಗೆ ಖರ್ಗೆ ಶಾಕ್: ಸದ್ಯಕ್ಕೆ ಪ್ರಸ್ತಾವನೆ ಇಲ್ಲವೆಂದ ಎಐಸಿಸಿ ಅಧ್ಯಕ್ಷರು

BIG NEWS : ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಮೇಲೆ ದಾಳಿ: ಹೂಗ್ಲಿಯಲ್ಲಿ ಉದ್ವಿಗ್ನ ಪರಿಸ್ಥಿತಿ

ಮದುವೆಯ ಮುಂಚಿನ ವರದಕ್ಷಿಣೆ’ ಒಪ್ಪುವ ಸಮಾಜ, ವಿವಾಹ ಮುರಿದ ನಂತರದ ಜೀವನಾಂಶವನ್ನು ದ್ವೇಷಿಸುವುದೇಕೆ?

State News
KARNATAKA

ಡಿಕೆಶಿ ಸಿಎಲ್‌ಪಿ ನಾಯಕರಾಗಿ ಆಯ್ಕೆ: ಕಠಿಣ ಕಾರ್ಯವೈಖರಿಗೆ ಸಿಕ್ಕ ಅತ್ಯುನ್ನತ ಗೌರವ ಎಂದ ದಿನೇಶ್ ಗುಂಡೂರಾವ್

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ನಾಯಕರಾಗಿ ಸರ್ವಾನುಮತದಿಂದ ಆಯ್ಕೆಯಾದ ಮಾಜಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್…

Karnataka Politics: ಡಿಕೆಶಿ ಸಂಪುಟದಲ್ಲಿ ಡಿಸಿಎಂ ನಿರೀಕ್ಷೆಯಲ್ಲಿದ್ದವರಿಗೆ ಖರ್ಗೆ ಶಾಕ್: ಸದ್ಯಕ್ಕೆ ಪ್ರಸ್ತಾವನೆ ಇಲ್ಲವೆಂದ ಎಐಸಿಸಿ ಅಧ್ಯಕ್ಷರು

ಮದುವೆಯ ಮುಂಚಿನ ವರದಕ್ಷಿಣೆ’ ಒಪ್ಪುವ ಸಮಾಜ, ವಿವಾಹ ಮುರಿದ ನಂತರದ ಜೀವನಾಂಶವನ್ನು ದ್ವೇಷಿಸುವುದೇಕೆ?

IPL 2026 Final: ಇಂದು `RCB Vs GT’ ಫೈನಲ್ ಪಂದ್ಯ : ಬೆಂಗಳೂರಲ್ಲಿ ಸಾರ್ವಜನಿಕ ಸಂಭ್ರಮಾಚರಣೆ, ಬೈಕ್ ರ‍್ಯಾಲಿಗಳಿಗೆ ಬ್ರೇಕ್.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.