ಇಂದಿನಿಂದ ಬೆಂಗಳೂರಲ್ಲಿ 6ನೇ ಆವೃತ್ತಿಯ ‘ಅಂತರ್ ರಾಜ್ಯ ಹಾಕಿ ಕಪ್ ಪಂದ್ಯಾವಳಿ’ ಆರಂಭ: 20 ತಂಡಗಳು ಭಾಗಿ

ಬೆಂಗಳೂರು: ಬಹು ನಿರೀಕ್ಷಿತ 6ನೇ ಆವೃತ್ತಿಯ “ಚೈರೋಸ್ ಭೀಮಯ್ಯ ಹಾಕಿ ಕಪ್ 2025” ಇಂದಿನಿಂದ ಫೀಲ್ಡ್ ಮಾರ್ಷಲ್ ಕೆ.ಎಂ. ಕರಿಯಪ್ಪ ಹಾಕಿ ಅರೆನಾನಲ್ಲಿ ನಡೆಯಲಿದೆ. ಕರ್ನಾಟಕ ಹಾಕಿ ಅಸೋಸಿಯೇಷನ್‌ ಹಾಗೂ ಕೂರ್ಗ್ ಚಾಲೆಂಜರ್ಸ್ ಚಿಕ್‌ಪೆಟ್ ಅಸೋಸಿಯೇಷನ್ (CCCA) ಸಹಯೋಗದಲ್ಲಿ ಈ ಅಂತರ್‌-ರಾಜ್ಯ ಪಂದ್ಯಾವಳಿ 5-ಎ-ಸೈಡ್ ಮಾದರಿಯಲ್ಲಿ ಭಾರತೀಯ ಹಾಕಿ ಪ್ರದರ್ಶನ ನಡೆಯಲಿದೆ. ಹಾಕಿ ಕಪ್‌ ಪಂದ್ಯಾವಳಿಯಲ್ಲಿ ಒಟ್ಟು 180 ಆಟಗಾರರನ್ನೊಳಗೊಂಡ ಒಟ್ಟು 20 ತಂಡಗಳು ಭಾಗವಹಿಸಲಿದ್ದಾರೆ. ಇಂದಿನಿಂದ ಜನವರಿ 12ರವರೆಗೆ ಪಂದ್ಯಾವಳಿ ನಡೆಯಲಿದ್ದು, ಭಾನುವಾರ ವಿಜೇತರನ್ನು ಘೋಷಿಸಲಾಗುತ್ತದೆ. … Continue reading ಇಂದಿನಿಂದ ಬೆಂಗಳೂರಲ್ಲಿ 6ನೇ ಆವೃತ್ತಿಯ ‘ಅಂತರ್ ರಾಜ್ಯ ಹಾಕಿ ಕಪ್ ಪಂದ್ಯಾವಳಿ’ ಆರಂಭ: 20 ತಂಡಗಳು ಭಾಗಿ