ಗೃಹಲಕ್ಷ್ಮಿ ಯೋಜನೆಯ 7 ನೇ ಕಂತಿನ 2,000 ರೂ. ಹಣ ಜಮಾ ಯಾವಾಗ? ಇಲ್ಲಿದೆ ಮಾಹಿತಿ
ಬೆಂಗಳೂರು: ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮೀ ಯೋಜನೆಗೆ ನೀವು ಅರ್ಜಿ ಸಲ್ಲಿಸಿದ್ದೀರಾ? ನಿಮ್ಮ ಬ್ಯಾಂಕ್ ಖಾತೆಗೆ 7 ನೇ ಕಂತಿನ ಹಣ ಯಾವಾಗ ಜಮೆಯಾಗಲಿದೆ ಎನ್ನುವುದರ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದೇವೆ. ಹೌದು, ಓದುಗರೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಯಲ್ಲಿ ಒಂದಾಗಿದೆ. ಅದೆರಲ್ಲಿ ಗೃಹಲಕ್ಷ್ಮೀ ಯೋಜನೆ ಕೂಡ ಒಂದಾಗಿದೆ. ಕರ್ನಾಟಕ ಸರ್ಕಾರವು ಗೃಹಲಕ್ಷ್ಮೀ ಯೋಜನೆಯನ್ನು 2023 ರ ಆಗಸ್ಟ್ 30 ರಿಂದ ಅನುಷ್ಠಾಣಕ್ಕೆ ತರಲಾಗಿದ್ದು ಇಲ್ಲಿ ತನಕ ಅರ್ಹರಿಗೆ ಆರು ಕಂತುಗಳ … Continue reading ಗೃಹಲಕ್ಷ್ಮಿ ಯೋಜನೆಯ 7 ನೇ ಕಂತಿನ 2,000 ರೂ. ಹಣ ಜಮಾ ಯಾವಾಗ? ಇಲ್ಲಿದೆ ಮಾಹಿತಿ
Copy and paste this URL into your WordPress site to embed
Copy and paste this code into your site to embed